ರಸ್ತೆ ಅಗಲೀಕರಣಕ್ಕೆ ವ್ಯಾಪಾರಿಗಳ ಸಹಕಾರ ಅಗತ್ಯ: ಶಾಸಕ ಶಾಂತನಗೌಡ
Mar 18 2024, 01:46 AM ISTಬೀದಿ ಬದಿ ವ್ಯಾಪಾರಿಗಳು ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರ ಮಾಡುವುದರಿಂದ ಜನರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪುರಸಭೆ ಸಿಬ್ಬಂದಿ ಎಷ್ಟೇ ಹೇಳಿದರೂ ದೌರ್ಜನ್ಯ ಎಂದು ಬಿಂಬಿಸುತ್ತಿದ್ದಾರೆ. ನಮ್ಮ ಮನವಿಗೂ ಸ್ಪಂದಿಸುತ್ತಿಲ್ಲ, ನಾವು ರಸ್ತೆ ಸುರಕ್ಷತಾ ಸಂಚಾರದ ಕಡೆಗೂ ಗಮನ ಕೊಡಬೇಕಾಗಿದೆ.