ರಸ್ತೆ ಅಗಲೀಕರಣಕ್ಕಾಗಿ ಪಾದಯಾತ್ರೆ, ಪ್ರತಿಭಟನೆ
Feb 03 2024, 01:48 AM ISTಗುಂಡ್ಲುಪೇಟೆಯಿಂದ ಚಾಮರಾಜನಗರದವರೆಗಿನ ಮುಖ್ಯ ರಸ್ತೆಯನ್ನು ಅಗಲೀಕರಣಗೊಳಿಸಿ, ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಗುಂಡ್ಲುಪೇಟೆಯಿಂದ ಚಾಮರಾಜನಗರದ ಜಿಲ್ಲಾಡಳಿತ ಭವನದವರೆಗೆ ಪಾದಯಾತ್ರೆ ನಡೆಸಿ, ಕೆಲಕಾಲ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.