• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ವಿರುದ್ಧ ದ್ವೇಷದ ರಾಜಕಾರಣ: ಹಳುವಾಡಿ ವೆಂಕಟೇಶ್‌

Aug 19 2024, 12:53 AM IST
ಗ್ಯಾರಂಟಿ ಯೋಜನೆಗಳ ಮೂಲಕ ಸಿದ್ದರಾಮಯ್ಯ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಆರ್ಥಿಕವಾಗಿ ಸಮತೋಲನ ಕಾಯ್ದುಕೊಂಡು ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಅಭಿವೃದ್ಧಿ ಪರ, ಜನಪರ ಆಡಳಿತ ನಡೆಸುತ್ತಿರುವ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಸುಳ್ಳು ಆರೋಪ ಮಾಡುತ್ತಿದ್ದಾರೆ.

ಲೋಹಿಯಾ, ಅರಸು ಸಿದ್ಧಾಂತಗಳ ಅಳವಡಿಸಿಕೊಂಡು, ನಾಲ್ಕು ದಶಕಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಲ್ಯಾಧಾರಿತ, ಭ್ರಷ್ಟಾಚಾರರಹಿತ ರಾಜಕಾರಣ

Aug 11 2024, 01:41 AM IST

ಲೋಹಿಯಾ, ಅರಸು ಸಿದ್ಧಾಂತಗಳ ಅಳವಡಿಸಿಕೊಂಡು, ನಾಲ್ಕು ದಶಕಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಲ್ಯಾಧಾರಿತ, ಭ್ರಷ್ಟಾಚಾರರಹಿತ ರಾಜಕಾರಣ ಮಾಡುತ್ತಿದ್ದಾರೆ. ಒಂದು ಕಪ್ಪು ಚುಕ್ಕೆಯೂ ಇಲ್ಲದಂತೆ ಸ್ವಚ್ಛ ರಾಜಕಾರಣ ಮಾಡುತ್ತಿದ್ದಾರೆ.  

ಭ್ರಷ್ಟರನ್ನು ರಾಜಕೀಯದಿಂದ ತೊಲಗಿಸಿ ಜಾಥಾ - ಯುವಕರು ಪ್ರಾಮಾಣಿಕ ರಾಜಕಾರಣ ಬೆಂಬಲಿಸಲಿ: ಮಹಿಮಾ ಪಟೇಲ್

Aug 09 2024, 01:01 AM IST
ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಹೋರಾಟದ ಸ್ಮರಣಾರ್ಥ ಹಾವೇರಿಯಲ್ಲಿ ಕೆಆರ್‌ಎಸ್ ಪಕ್ಷದಿಂದ ಭ್ರಷ್ಟರನ್ನು ರಾಜಕೀಯದಿಂದ ತೊಲಗಿಸಿ ಜಾಥಾ ನಡೆಸಲಾಯಿತು. ಜೆಡಿಯುು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಚಾಲನೆ ನೀಡಿದರು.

ಕೈಕೊಟ್ಟ ವಿದ್ಯುತ್, ಕುತಂತ್ರ ರಾಜಕಾರಣ: ನಿಖಿಲ್ ಕುಮಾರಸ್ವಾಮಿ

Aug 09 2024, 12:31 AM IST
ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್ ನಂಜುಂಡೇಗೌಡ ನೇತೃತ್ವದಲ್ಲಿ ನೂರಾರು ಮಂದಿ ಕಾರ್ಯಕರ್ತರು ತಾಲೂಕಿನ ಕಿರಂಗೂರು ವೃತ್ತದಿಂದ ಪಟ್ಟಣದಲ್ಲಿ ನಡೆಯುತ್ತಿದ್ದ ಬಹಿರಂಗ ಸಭೆ ವರೆವಿಗೂ ಪಂಚಿನ ಮೆರವಣಿಗೆ ನಡೆಸಿದರು.

ರಾಜಕಾರಣ ಉದ್ಯೋಗ ಮಾಡಿಕೊಳ್ಳುವ ಪರಿಪಾಠವು ಅಪಾಯಕಾರಿ

Aug 07 2024, 01:03 AM IST
ರಾಜಕಾರಣಿಗಳು ಜೀವನೋಪಾಯಕ್ಕೆ ಒಂದು ಉದ್ಯೋಗವನ್ನು ಆಶ್ರಯಿಸಿ, ಇದರಿಂದ ಪ್ರತ್ಯೇಕವಾಗಿ ರಾಜಕಾರಣ ಮಾಡುವುದನ್ನು ಒಂದು ಸೇವೆಯನ್ನಾಗಿ ರೂಢಿ ಮಾಡಿಕೊಳ್ಳಬೇಕು.

ನಾನೆಂದೂ ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ

Aug 06 2024, 12:32 AM IST
ಕನ್ನಡಪ್ರಭ ವಾರ್ತೆ ಮುಧೋಳ ನಾನು ಬಸವಣ್ಣನವರ ತತ್ವಗಳ ಅನುಯಾಯಿ. ಬಸವ ಧರ್ಮವನ್ನು ನಂಬಿ ನಡೆದವ. ಯಾವತ್ತೂ ಜಾತಿ ಆಧಾರಿತ ರಾಜಕೀಯ ಮಾಡಿಲ್ಲ. ಯಾರನ್ನೂ ಡಾ.ಅಂಬೇಡ್ಕರ್ ಅವರಿಗೆ ಹೋಲಿಸಬಾರದು. ಬಸವಣ್ಣನವರ ನಂತರ ಡಾ.ಅಂಬೇಡ್ಕರ ಅವರು ಎಲ್ಲ ಸಮುದಾಯಗಳಿಗೆ ಸಮಾನತೆ ನೀಡಬೇಕೆಂದು ತಮ್ಮ ಜೀವನದುದ್ದಕ್ಕೂ ಶ್ರಮಿಸಿದರು. ಈ ಮಹಾನ್‌ ವ್ಯಕ್ತಿಗಳು ನಮಗೆಲ್ಲ ಮಾರ್ಗದರ್ಶಕರು ಎಂದು ಮಾಜಿ ಡಿಸಿಎಂ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.

ನಾವು ರಾಜಕಾರಣ ಮಾಡುತ್ತೇವೆ: ತಿಮ್ಮಾಪುರ

Aug 06 2024, 12:30 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ:ಯಾವತ್ತೂ ರಾಜಕಾರಣದ ಕಡೆ ನೋಡದ ನಮ್ಮ ತಾಯಿ ಸಹೋದರಿ, ಸಿದ್ದರಾಮಯ್ಯನವರ ಪತ್ನಿ ಮೇಲೆ ಆರೋಪ ಮಾಡುತ್ತಿದ್ದಾರೆ. ಯಾವತ್ತಾದರೂ ಅವರನ್ನು ಟಿವಿಯಲ್ಲಿ ನೋಡಿದಿರಾ. ಪತ್ರಿಕೆಯಲ್ಲಿ ನೋಡಿದ್ದೀರಾ ಅವರನ್ನು? ಅಂತಹ ಪತ್ನಿ ಸಿದ್ದರಾಮಯ್ಯನವರಿಗೆ ಸಿಕ್ಕಿದ್ದಾರೆ. ಆಕೆ ನಮ್ಮ ತಾಯಿ, ನಾವು ರಾಜಕಾರಣ ಮಾಡುತ್ತೇವೆ, ನಮ್ಮ ಹೆಂಡಂದಿರು,

‘ಸಚಿವ ಡಾ.ಸುಧಾಕರ್‌ರಿಂದ ಧ್ವೇಷ ರಾಜಕಾರಣ’ : ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ - ಸಂಸದ ಡಾ ಕೆ ಸುಧಾಕರ್ ಆರೋಪ

Aug 04 2024, 01:24 AM IST
ಸಚಿವ ಡಾ.ಎಂ.ಸಿ ಸುಧಾಕರ್ ದ್ವೇಷ ರಾಜಕಾರಣ ಮಾಡುತ್ತಾ ಒಬ್ಬರ ಮೇಲೆ ಐದಾರು ಕೇಸ್ ಹಾಕುತ್ತಿದ್ದಾರೆ. ಆದರೆ ಇಂತಹ ಗೊಡ್ಡು ಬೆದರಿಕೆಗಳನ್ನು ಹಾಕಿದರೆ ಯಾರು ಭಯಪಡುವುದಿಲ್ಲ, ಆದರೆ ಈಗಿನ ರಾಜಕೀಯ ಸ್ಥಿತಿ ನೋಡುತ್ತಿದ್ದರೆ ಹಾಲಿ ಸರ್ಕಾರ ಯಾವಾಗ ಬೀಳೋತ್ತೋ ಗೊತ್ತಿಲ್ಲ

ಬಿಜೆಪಿಯಿಂದ ಸೇಡು, ಸುಳ್ಳು ರಾಜಕಾರಣ: ಉಗ್ರಪ್ಪ

Aug 01 2024, 12:32 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ನುಡಿದಂತೆ ನಡೆಯುವ ಸರ್ಕಾರವಾಗಿದೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ತಿಳಿಸಿದರು.

ಮೈಸೂರು ಪಾದಯಾತ್ರೆ ಹಿಂದೆ ಒಳ ಒಪ್ಪಂದ ರಾಜಕಾರಣ: ಶಾಸಕ ಯತ್ನಾಳ

Jul 30 2024, 12:31 AM IST
ಬಿಜೆಪಿ ಮುಖಂಡರು ಬೆಂಗಳೂರಿನಿಂದ ಮೈಸೂರಿಗೆ ಹೊರಟ ಪಾದಯಾತ್ರೆ ಸಿಎಂ ಸಿದ್ದರಾಮಯ್ಯ ವಿರುದ್ಧವಲ್ಲ, ಬದಲಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಒಳಒಪ್ಪಂದ ಭಾಗವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ವಪಕ್ಷದ ನಾಯಕರ ವಿರುದ್ಧವೇ ಹೊಸ ಬಾಂಬ್‌ ಸಿಡಿಸಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 20
  • next >

More Trending News

Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved