ಜಿಲ್ಲೆಯ ರಾಜಕಾರಣ ಸರಿಪಡಿಸಲು ಎಚ್ಡಿಕೆ ಕಣಕ್ಕೆ: ರವೀಂದ್ರ ಶ್ರೀಕಂಠಯ್ಯ
Apr 13 2024, 01:01 AM ISTಜಿಲ್ಲೆಯಲ್ಲಿ ಅನುಭವವುಳ್ಳ ಶಂಕರಗೌಡರು, ಜಿ.ಮಾದೇಗೌಡ್ರು, ಎಸ್.ಎಂ ಕೃಷ್ಣ ಸೇರಿ ಅನೇಕ ಮುಖಂಡರು ರಾಜಕಾರಣ ಮಾಡಿದ ಜಿಲ್ಲೆ ನಮ್ಮದು. ಆದರೆ, ಪ್ರಸ್ತುತ ಜಿಲ್ಲಾ ರಾಜಕಾರಣ ಹಾಳಾಗುತ್ತಿದೆ. ಪರೋಕ್ಷವಾಗಿ ದೊಡ್ಡ ದೊಡ್ಡ ರಾಜಕಾರಣಿಗಳ ಕೈವಾಡವಿರುವುದು ದುರಂತ.