• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕಾರಣ ನಮ್ಮ ಕುಟುಂಬಕ್ಕೆ ಹೊಸದಲ್ಲ: ಗಾಯತ್ರಿ ಸಿದ್ದೇಶ್ವರ

Mar 18 2024, 01:46 AM IST
ಕಳೆದೊಂದು ದಶಕದಲ್ಲಿ ನರೇಂದ್ರ ಮೋದಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಾ ಬಂದಿದ್ದು, ಮೋದಿ ನಾಯಕತ್ವದಲ್ಲಿ ದೇಶ ಮತ್ತಷ್ಟು ಮುನ್ನಡೆದು, ಜಾಗತಿಕ ಶಕ್ತಿಯಾಗಬೇಕೆಂಬುದು ನೂರಾರು ಕೋಟಿ ಭಾರತೀಯರ ಅಭಿಲಾಷೆ. ದಾವಣಗೆರೆ ಕ್ಷೇತ್ರದಲ್ಲೂ ಮೋದಿ ಅಲೆ ಕಂಡು ಬರುತ್ತಿದೆ.

ದಲಿತರು-ಅಲ್ಪಸಂಖ್ಯಾತರ ಹೆಸರಲ್ಲಿ ಕಾಂಗ್ರೆಸ್ ರಾಜಕಾರಣ: ಮಾಜಿ ಶಾಸಕ ಡಾ.ಕೆ.ಅನ್ನದಾನಿ

Mar 16 2024, 01:46 AM IST
ಕುಮಾರಸ್ವಾಮಿ ಅವರು ರಾಜ್ಯದ ರೈತರ ಸಾಲ ಮನ್ನಾ ಮಾಡಿದ್ದಾರೆ. ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ರೈತರ ಸಾಲ ಮನ್ನಾ ಮಾಡಿದ್ದಾರೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ನೀವುಗಳು ನೀಡಿದ ಫಲಿತಾಂಶವನ್ನು ಇನ್ನೂ ಅರಗಿಸಿಕೊಳ್ಳಲಾಗಿಲ್ಲ. ಕುಮಾರಸ್ವಾಮಿ, ದೇವೇಗೌಡರ ಆಶೀರ್ವಾದ ಪಡೆದು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ.

ಸವಾಲುಗಳನ್ನು ಎದುರಿಸಿಯೇ ರಾಜಕಾರಣ ಮಾಡುವೆ: ಬಿಜೆಪಿ ಅಭ್ಯರ್ಥಿ ಯದುವೀರ್

Mar 15 2024, 01:22 AM IST
ಸಂವಿಧಾನದ ಪ್ರಕಾರ ನಾನೂ ಸಾಮಾನ್ಯ ಪ್ರಜೆ. ಜನರು ಆಶೀರ್ವಾದ ಮಾಡಿದರೆ ಸಾಮಾನ್ಯ ವ್ಯಕ್ತಿಯಾಗಿ ಕೆಲಸ ಮಾಡುತ್ತೇನೆ. ಎಸಿ ರೂಂನಿಂದ ಹೊರ ಬಂದು ಸಾರ್ವಜನಿಕರಿಗಾಗಿ ಕೆಲಸ ಮಾಡುವುದು ಕಷ್ಟವೇನಲ್ಲ, ರಾಜವಂಶಸ್ಥರು ಎಂಬ ಪ್ರೀತಿ, ವಿಶ್ವಾಸ, ನಂಬಿಕೆ ನಮ್ಮ ಜನರಲ್ಲಿರುವುದು ಸಹಜ. ನಮ್ಮ ಪೂರ್ವಜರು ಮೈಸೂರು ಸಂಸ್ಥಾನಕ್ಕೆ ನೀಡಿದ ಕೊಡುಗೆಗಳು ನನಗೆ ಶ್ರೀರಕ್ಷೆ. ಅವರ ಜನಪರ ಕಾಳಜಿಯನ್ನು ಆದರ್ಶವಾಗಿಟ್ಟುಕೊಂಡು ಮೈಸೂರನ್ನು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭಿವೃದ್ಧಿ ಪಡಿಸಬೇಕೆಂಬ ಕನಸಿದೆ.

ತುಷ್ಟೀಕರಣ ರಾಜಕಾರಣ ಕಾಂಗ್ರೆಸ್ ನಿಲ್ಲಿಸಲಿ: ಶ್ರೀರಾಮುಲು

Mar 05 2024, 01:30 AM IST
ಕೇವಲ ಮತ ಪಡೆಯುವುದಕ್ಕಾಗಿ ಮುಸ್ಲಿಮರನ್ನು ಕಾಂಗ್ರೆಸ್‌ನವರು ತುಷ್ಟೀಕರಣಗೊಳಿಸುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಆಗ್ರಹಿಸಿದರು.

ಜೆಸಿಬಿ ಪಕ್ಷಗಳಿಂದ ಕುಟುಂಬ ರಾಜಕಾರಣ: ರವಿಕೃಷ್ಣಾರೆಡ್ಡಿ

Mar 04 2024, 01:20 AM IST
ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷದಿಂದ ಕುಟುಂಬ ರಾಜಕಾರಣ ನಡೆಯುತ್ತಿದೆ. ಅವುಗಳ ಸ್ವಾರ್ಥಕ್ಕೆ ಬಲಿಯಾಗಬೇಡಿ ಎಂದು ರವಿಕೃಷ್ಣಾರೆಡ್ಡಿ ಹೇಳಿದ್ದಾರೆ.

ಬಿಆರ್ ಪಾಟೀಲ ಗೆದ್ದಾಗಿನಿಂದ ದ್ವೇಷ ರಾಜಕಾರಣ: ಗುತ್ತೇದಾರ

Mar 03 2024, 01:31 AM IST
ಆಳಂದದಲ್ಲಿ ಬಿ.ಆರ್. ಪಾಟೀಲ ಗೆದ್ದಾಗಿನಿಂದ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅಲ್ಲದೇ ತಾಲೂಕಿನಲ್ಲಿ ಕೊಲೆ, ಸುಲಿಗೆ, ಅತ್ಯಾಚಾರದಂತಹ ಪ್ರಕರಣಗಳು ಎಗ್ಗಿಲ್ಲದೇ ನಡೆಯುತ್ತಿವೆ

ಬಿಜೆಪಿಗೆ ಧಮ್ಮಿದ್ದರೆ ಅಭಿವೃದ್ಧಿ ಹೆಸರಲ್ಲಿ ರಾಜಕಾರಣ ಮಾಡಲಿ; ಶಾಸಕ ಕೆ.ಎಂ. ಉದಯ್

Mar 02 2024, 01:49 AM IST
ಚುನಾವಣೆಗಳು ಬಂದಾಗ ಬಿಜೆಪಿ ನಾಯಕರು ಧರ್ಮದ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವ ಹವ್ಯಾಸ ರೂಡಿಸಿಕೊಂಡಿದ್ದಾರೆ. ರಾಜ್ಯದ ಜನರು ಬುದ್ಧಿವಂತರಾಗಿದ್ದಾರೆ. ಇವರ ತಂತ್ರಕ್ಕೆ ಮರಳಾಗುವುದಿಲ್ಲ.

ನಾನು ಉಡಾಫೆ ರಾಜಕಾರಣ ಮಾಡಲ್ಲ: ಬಾಲಕೃಷ್ಣ

Feb 29 2024, 02:00 AM IST
ಮಾಗಡಿ: ನಾನು ಯಾರಿಗೂ ಮೋಸ ಮಾಡಿ ಜೀವನ ಮಾಡುತ್ತಿಲ್ಲ, ನಮ್ಮ ತಂದೆಯವರ ಪಿತ್ರಾರ್ಜಿತ ಆಸ್ತಿ ಇದ್ದು ನಾವು ಗೌರವಯುತವಾಗಿ ಬದುಕುತ್ತಿದ್ದೇವೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.

ದೇವರ ಹೆಸರಿನಲ್ಲಿ ನಾನೆಂದೂ ರಾಜಕಾರಣ ಮಾಡುವುದಿಲ್ಲ

Feb 27 2024, 01:35 AM IST
ಬೆಳಗಾವಿ: ಗ್ರಾಮೀಣ ಕ್ಷೇತ್ರಾದ್ಯಂತ ನೂರಾರು ದೇವಸ್ಥಾನಗಳನ್ನು ಕಳೆದ 5 ವರ್ಷದಲ್ಲಿ ನಿರ್ಮಾಣ ಮಾಡಲಾಗಿದೆ. ದೇವರ ಹೆಸರಿನಲ್ಲಿ ನಾನೆಂದೂ ರಾಜಕಾರಣ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಶ್ರೀನಿವಾಸ ಕುಟುಂಬ ರಾಜಕಾರಣ ವಿರುದ್ಧ ದನಿ: ಹಂಸರಾಜು

Feb 25 2024, 01:52 AM IST
ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ರಾಜಕಾರಣವನ್ನು ತೆಗಳುತ್ತಿದ್ದ ಸಂಸದ ವಿ. ಶ್ರೀನಿವಾಸಪ್ರಸಾದ್‌ ಅವರು ಈಗ ತಮ್ಮ ಕುಟುಂಬದವರನ್ನೇ ರಾಜಕೀಯವಾಗಿ ಬೆಳೆಸುತ್ತಿರುವುದು ಎಷ್ಟು ಸರಿ ಎಂದು ಛಲವಾದಿ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ. ಹಂಸರಾಜು ಪ್ರಶ್ನಿಸಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved