ಪ್ರಾಮಾಣಿಕ ರಾಜಕಾರಣ ಮಾಡಿರುವೆ: ನಳಿನ್ ಕುಮಾರ್ ಕಟೀಲು
Nov 29 2023, 01:15 AM ISTಪಕ್ಷ ನಿಶ್ಚಯ ಮಾಡುವ ಸಿದ್ಧಾಂತ, ವಹಿಸುವ ಜವಾಬ್ದಾರಿಗೆ ಬದ್ಧನಾಗಿ ಕೆಲಸ ನಿರ್ವಹಿಸುವುದಷ್ಟೇ ನನ್ನ ಕೆಲಸವಾಗಿದೆ. ರಾಷ್ಟ್ರೀಯ ವಿಚಾರಧಾರೆಯಲ್ಲಿ ಬೆಳೆದ ತಾನು ಕೊಟ್ಟಿರುವ ಜವಾಬ್ದಾರಿಯಲ್ಲಿ ಮಹಾನ್ ಸಾಧನೆ ಮಾಡಿದ್ದೇನೆ ಎಂದು ಹೇಳುವುದಿಲ್ಲ, ಬದಲಾಗಿ ಆದರ್ಶವಾಗಿ, ಯಾವುದೇ ಚ್ಯುತಿ ಬಾರದಂತೆ, ಪ್ರಾಮಾಣಿಕ ರಾಜಕಾರಣ ಮಾಡಿದ್ದೇನೆ ಎಂದು ಬಿಜೆಪಿ ನಿಕಪಟೂರ್ವ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.