• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಮರನ್ನು ಓಲೈಸಿಕೊಳ್ಳಲು ಕಾಂಗ್ರೆಸ್‌ನಿಂದ ಕುತಂತ್ರ ರಾಜಕಾರಣ: ಮಾಜಿ ಶಾಸಕ ಸುರೇಶ್ ಗೌಡ

Jan 29 2024, 01:30 AM IST
ಕಾಂಗ್ರೆಸ್‌ ಜಾತಿವಾದಿ ಸರ್ಕಾರ, ಅಲ್ಪಸಂಖ್ಯಾತರುರನ್ನು ಓಲೈಸಿಕೊಳ್ಳಲು ಕುತಂತ್ರ ರಾಜಕಾರಣ ಮಾಡುತ್ತಿದೆ. ಗೌರವಯುತವಾಗಿ ಧ್ವಜದಲ್ಲಿ ಹನುಮ ಬಾವುಟ ಆರಿಸಬೇಕು. ಈ ಬಗ್ಗೆ ಗ್ರಾಮಸ್ಥರಲ್ಲಿ ಕ್ಷಮೆ ಕೇಳಬೇಕು. ಇಳಿಸಿರುವ ಧ್ವಜವನ್ನ ಮತ್ತೆ ಹಾರಿಸಬೇಕು. ಬೇಕಿದ್ದರೆ ಸಿಎಂ ಸಿದ್ದರಾಮಯ್ಯ ಅವರೇ ಬಂದು ಧ್ವಜ ಹಾರಿಸಲಿ. ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ.

ಧರ್ಮದಲ್ಲಿ ಎಂದಿಗೂ ರಾಜಕಾರಣ ಇರಬಾರದು

Jan 23 2024, 01:48 AM IST
ಶ್ರೀರಾಮನನ್ನು ಒಂದು ಪಕ್ಷ ತನ್ನ ಸ್ವಾರ್ಥಕ್ಕೆ ಬಳಕೆ ಮಾಡಿಕೊಳ್ಳಬಾರದು. ರಾಮನ ಭಕ್ತರು ಎಲ್ಲ ಪಕ್ಷ ಮತ್ತು ಎಲ್ಲ ಧರ್ಮದಲ್ಲಿಯೂ ಇದ್ದಾರೆ. ಆದರೆ, ಕೆಲವು ಪಕ್ಷದ ಮುಖ್ಯಸ್ಥರು ಶ್ರೀರಾಮನನ್ನು ತಮ್ಮ ರಾಜಕಾರಣಕ್ಕೆ ಬಳಸುತ್ತಿದ್ದಾರೆ.

ಸಹಕಾರ ಕ್ಷೇತ್ರದಲ್ಲಿ ಪಳಗಿದರೆ ರಾಜಕಾರಣ ಮಾಡಬಹುದು: ಮಧು ಜಿ.ಮಾದೇಗೌಡ

Jan 20 2024, 02:02 AM IST
ಸಹಕಾರ ಕ್ಷೇತ್ರದಲ್ಲಿ ಸಮಾಜಕ್ಕೆ ಸೇವೆ ಮಾಡುವ ಸಾಕಷ್ಟು ಮುಕ್ತ ಅವಕಾಶಗಳಿವೆ. ಈ ಕ್ಷೇತ್ರಗಳಲ್ಲಿ ಬೇರೆ ಬೇರೆ ಜನರು ಬಂದು ಕುಲಗೆಡಿಸಿ ರಾಜಕಾರಣದಲ್ಲಿ ಹೊಲಸು ಆಗುವ ಮಟ್ಟಿಗೆ ಬಂದಿರುವುದು ಶೋಚನೀಯ. ನನ್ನ ಪರಿಷತ್ ಅನುದಾನದಲ್ಲಿ ಜಿ.ಮಾದೇಗೌಡ ಸಭಾಂಗಣಕ್ಕೆ ನೀಡಿದ್ದೇನೆ. ಮೊದಲು ಈ ಅನುದಾನವನ್ನು ಬೇರೆಯವರಿಗೆ ಕೊಟ್ಟಿದ್ದೆ. ಅದನ್ನು ರದ್ದುಪಡಿಸಿ ಇಲ್ಲಿಗೆ ಕೊಟ್ಟಿದ್ದೇನೆ. ಸಭಾಂಗಣ ಮುಂದಿನ ದಿನಗಳಲ್ಲಿ ಉಪಯೋಗಕ್ಕೆ ಬರುವ ರೀತಿ ಕೆಲಸ ಮಾಡಿ.

ರಾಮಮಂದಿರದಲ್ಲಿ ರಾಜಕಾರಣ ಮಾಡುತ್ತಿರುವುದು ಕಾಂಗ್ರೆಸ್‌: ಜೋಶಿ

Jan 16 2024, 01:45 AM IST
ನಾವು ಎಲ್ಲರಿಗೂ ಆಹ್ವಾನ ನೀಡಿದ್ದೇವೆ. ಅವರು ಸಹಜವಾಗಿ ಬಂದಿದ್ದರೆ ಯಾವುದೇ ಬಗೆಯ ಚರ್ಚೆನೂ ಆಗುತ್ತಿರಲಿಲ್ಲ. ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಜೋಶಿ ಆರೋಪಿಸಿದ್ದಾರೆ.

ಬಿಜೆಪಿ ಧರ್ಮ ರಾಜಕಾರಣ ಮಾಡಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 15 2024, 01:50 AM IST

ರಾಮಮಂದಿರ ಲೋಕಾರ್ಪಣೆಯಲ್ಲಿ ಬಿಜೆಪಿಯ ಪಾತ್ರ ಏನೂ ಇಲ್ಲ. ರಾಮಮಂದಿರವನ್ನು ಭಕ್ತಿಯ ವಿಷಯವನ್ನಾಗಿ ಅಲ್ಲಿನ ಟ್ರಸ್ಟ್‌ನವರು ಮಾಡಿಕೊಂಡ ನಿರ್ಧಾರದಂತೆ ಮಂದಿರ ಲೋಕಾರ್ಪಣೆಗೊಳ್ಳುತ್ತಿದೆ. ಇಲ್ಲಿ ಬಿಜೆಪಿ ಹಸ್ತಕ್ಷೇಪವಿಲ್ಲ. 

ಧರ್ಮ, ರಾಜಕಾರಣ ತನ್ನ ಚೌಕಟ್ಟಿನಲ್ಲಿರಲಿ

Jan 15 2024, 01:47 AM IST
ಪ್ರಾಮಾಣಿಕತೆಗೆ ಮಾತ್ರ ಬೆಲೆ ಇದೆ.ಅತ್ಯಂತ ಶ್ರದ್ಧಾ ಭಕ್ತಿಯಿಂದ ಕರ್ತವ್ಯ ಮಾಡಿದರೆ ದೈವಾನುಗ್ರಹ ಹೊಂದಬಹುದು. ಸೀತಾರಾಮ ಸೌಧದಲ್ಲಿ ಪ್ರತಿಯೋರ್ವರಿಗೂ ಕೂಡಾ ಗುಣಮಟ್ಟದ ಸೇವೆ ನೀಡುವ ಮೂಲಕ ಮುಂದೆ ಉತ್ತಮ ಪ್ರಗತಿ ಹೊಂದಲಿ

ರಾಮನ ಹೆಸರಲ್ಲಿ ರಾಜಕಾರಣ ಬೇಡ, ಬರ ಪರಿಹಾರ ನೀಡಿ: ರೈತ ಸಂಘ

Jan 13 2024, 01:33 AM IST
ರಾಜ್ಯದಲ್ಲಿ ಭೀಕರ ಬರಗಾಲದಿಂದ ಜನತೆ ಸಂಕಷ್ಟದಲ್ಲಿದ್ದಾರೆ. ಉದ್ಯೋಗವಿಲ್ಲದೆ ಗುಳೆ ಹೋಗುವಂತಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಮನ ಹೆಸರಲ್ಲಿ ಪರಸ್ಪರ ಕೆಸರೆರಚಾಟ ನಡೆಸಿವೆ ಎಂದು ರೈತಸಂಘ ಕಿಡಿಕಾರಿದೆ.

ಬಿಜೆಪಿ ಮುಖಂಡರು ರಾಮಮಂದಿರ ಒಂದೇ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ-ಸಚಿವ ಎಚ್ಕೆ

Jan 13 2024, 01:33 AM IST
ಬಿಜೆಪಿ ಮುಖಂಡರು ರಾಮಮಂದಿರ ಒಂದೇ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ‌ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಸಿದ್ದರಾಮಯ್ಯನಿಂದ ಚಿಲ್ಲರೆ ರಾಜಕಾರಣ

Jan 13 2024, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ವಿಚಾರದಲ್ಲಿಯೂ ತಪ್ಪು ಹೇಳಿಕೆಗಳನ್ನು ನೀಡುವುದು, ತಪ್ಪು ಅಂಕಿ-ಅಂಶಗಳನ್ನು ತಿಳಿಸಿ ಜನರನ್ನು ದಾರಿತಪ್ಪಿಸುವಂತಹ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ.

ರಾಮ ಮಂದಿರ ಉದ್ಘಾಟನೆಯ ಆಹ್ವಾನದಲ್ಲಿ ರಾಜಕಾರಣ ಸಲ್ಲ: ಸಂಸದ ಪ್ರಜಲ್ಲ್‌ ರೇವಣ್ಣ ಆಕ್ರೋಶ

Jan 12 2024, 01:45 AM IST
ರಾಮ ಮಂದಿರ ಎಂಬುದು ಭಾರತದ ಕೋಟ್ಯಂತರ ಮಂದಿಯ ಭಾವನಾತ್ಮಕ ಸಂಬಂಧ. ಅದರಲ್ಲಿ ರಾಜಕಾರಣ ಮಾಡುತ್ತೇನೆ ಎನ್ನುವುದು ಮೂರ್ಖತನವಾಗುತ್ತದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಹಾಸನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved