ಏನೇ ಕುತಂತ್ರ ರಾಜಕಾರಣ ಮಾಡಿದರೂ ಜನ ನನ್ನ ಕೈಬಿಡಲ್ಲ
Nov 05 2024, 01:41 AM ISTರಾಮನಗರ: ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕ್ಷೇತ್ರದ ಎ.ಬ್ಯಾಡರಹಳ್ಳಿ ಗ್ರಾಪಂ ವ್ಯಾಪ್ತಿಯ ಮಂಕುಂದ, ಹುಲುವಾಡಿ, ಆಣಿಗೆರೆ ಹೆಚ್.ಬ್ಯಾಡರಹಳ್ಳಿ, ತೌಟನಹಳ್ಳಿ, ತೆಂಕನಹಳ್ಳಿ, ಗುಡ್ಡೆಹೊಸೂರು ಗ್ರಾಮಗಳಿಗೆ ಭೇಟಿ ನೀಡಿ ಬಿರುಸಿನ ಪ್ರಚಾರ ನಡೆಸಿದರು.