ಮುನಿರತ್ನ ವಿರುದ್ಧ ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ: ಬೈರತಿ ಸುರೇಶ್
Sep 20 2024, 01:33 AM ISTಯಾವುದೆ ಪಕ್ಷದ ಶಾಸಕರ ಜಾತಿ ನಿಂದನೆ ಆಡಿಯೋ ಅಥವಾ ವಿಡಿಯೋ ಇದ್ದರೆ ಹೇಳಿ, ಬಿಜೆಪಿ ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುತ್ತಿದೆ, ಇಷ್ಟು ದಿನ ಇಲ್ಲದ ಪ್ರಕರಣಗಳು ಈಗೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುನಿರತ್ನ ಈಗ ಬೈದಿರುವುದಕ್ಕೆ ಪ್ರಕರಣ ದಾಖಲಾಗಿದೆ, ಪ್ರಕರಣ ತನಿಖೆ ಹಂತದಲ್ಲಿದೆ ಧ್ವನಿ ಕುರಿತು ಎಫ್ಎಸ್ಎಲ್ ವರದಿ ಬಂದ ಬಳಿಕ ತೀರ್ಮಾನ.