ರಾಜಕಾರಣ ಮಾಡುವವರು ಪಕ್ಷದ ಆಲೋಚನೆ, ಸಿದ್ಧಾಂತ ಒಪ್ಪಿಕೊಂಡಿರಬೇಕು: ತನ್ವೀರ್ ಸೇಠ್
Jul 22 2024, 01:22 AM ISTಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ 26 ವಿವಿಧ ಘಟಕಗಳನ್ನು ಪ್ರಾರಂಭಿಸಿದ್ದು, ಪಕ್ಷ ಸಂಘಟಿಸಲು ಎಲ್ಲಾ ರೀತಿಯ ತಯಾರಿಯನ್ನು ಮಾಡಲಾಗಿದೆ. ಪಕ್ಷದಿಂದ ಅಧಿಕಾರವನ್ನು ಪಡೆದುಕೊಂಡವರು ಜವಾಬ್ದಾರಿಯಿಂದ ತಮ್ಮ ಕೆಲಸಗಳನ್ನು ನಿರ್ವಹಣೆ ಮಾಡಿದ್ದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಹೆಚ್ಚಿನ ರೀತಿಯಲ್ಲಿ ಸಂಘಟನೆ ಆಗುತ್ತದೆ.