ರಾಜಕಾಲುವೆ ಒತ್ತುವರಿ ಸರ್ವೇ ಕಾರ್ಯ
Dec 11 2023, 01:15 AM ISTದಾಬಸ್‌ಪೇಟೆ: ಪಟ್ಟಣದ ಅಗಳಕುಪ್ಪೆ ರಸ್ತೆಯ ಅಕ್ಕಪಕ್ಕದ ಜಮೀನುಗಳಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡಗಳು ನಿರ್ಮಿಸಿದ್ದು, ಇದರಿಂದ ಮಳೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ರಸ್ತೆಯಲ್ಲಿಯೇ ಹರಿಯುತ್ತಿದೆ. ಆದ್ದರಿಂದ ಒತ್ತುವರಿ ತೆರವು ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿದೆ.