ರಾಜಕೀಯ ಬಿಡಿ, ಉತ್ತಮ ಫಲಿತಾಂಶ ಪಡೆಯಲು ಯತ್ನಿಸಿ: ಲಾಡ್
Jul 02 2025, 12:20 AM ISTಸರ್ಕಾರದ ಸಾಕಷ್ಟು ಯೋಜನೆಗಳಿದ್ದು, ಎಲ್ಲ ಸಮಸ್ಯೆಗಳನ್ನು ನಿವಾರಿಸಲು ನಾವೆಲ್ಲರೂ ಇರುವಾಗ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಇಂದಿನ ಶಿಕ್ಷಕರು, ನಾವು ಮಕ್ಕಳಿಗೆ ಜ್ಞಾನ ಒದಗಿಸುವಲ್ಲಿ ವಿಫಲರಾಗುತ್ತಿದ್ದು, ಅವರನ್ನು ಪ್ರೀತಿಯಿಂದಲೇ ಜ್ಞಾನದ ಮಾರ್ಗದಲ್ಲಿ ಕರೆದುಕೊಂಡು ಹೋಗಬೇಕು.