• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

'ಚುನಾವಣಾ ಸಮಯದಲ್ಲಿ ರಾಜಕೀಯ ಮಾಡಬಹುದು ಆದರೆ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು'

Sep 17 2024, 12:50 AM IST

ಚುನಾವಣಾ ಸಮಯದಲ್ಲಿ ರಾಜಕೀಯ ಮಾಡಬಹುದು ಆದರೆ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಕೆ.ವಿ.ನವೀನ್‌ ಕಿರಣ್ ತಿಳಿಸಿದರು.  

ರಾಜಕೀಯ ಉದ್ಯೋಗವಲ್ಲ, ಸೇವೆ: ಸಾಗರ ಖಂಡ್ರೆ

Sep 15 2024, 01:48 AM IST
ಬೀದರ್‌ನ ಕರ್ನಾಟಕ ಕಾಲೇಜಿನಲ್ಲಿ ಸಂಸದ ಸಾಗರ ಖಂಡ್ರೆ ಅವರನ್ನು ಸನ್ಮಾನಿಸಲಾಯಿತು.

ರಾಜಕೀಯ ತಿರುವು ಪಡೆಯುತ್ತಿರುವ ಕೋಮುಗಲಭೆ ಪ್ರಕರಣ

Sep 14 2024, 01:50 AM IST
ಗಲಭೆಯಲ್ಲಿ ನಷ್ಟವಾಗಿರುವ ಹಿಂದು-ಮುಸ್ಲಿಂ ಎರಡೂ ಸಮುದಾಯದ 30ಕ್ಕೂ ಹೆಚ್ಚು ವ್ಯಾಪಾರಿಗಳಿಗೆ ವೈಯುಕ್ತಿಕವಾಗಿ ನನ್ನ ಕೈಲಾದಷ್ಟು ಆರ್ಥಿಕ ಸಹಾಯ ಮಾಡುತ್ತೇನೆಂದು ಘೋಷಿಸಿದ ಕೇಂದ್ರ ಸಚಿವ ಎಚ್ಡಿಕೆ ತಪ್ಪಿತಸ್ಥರು ಯಾರೇ ಆಗಲಿ ಅವರಿಗೆ ಶಿಕ್ಷೆಯಾಗಬೇಕು. ಅಮಾಯಕರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ನೀವು ಧೈರ್ಯದಿಂದಿರಿ ಎಂದು ಮಹಿಳೆಯರಿಗೆ ಭರವಸೆ ನೀಡಿದರು.

ಉಷಾ ಭೇಟಿ ರಾಜಕೀಯ ಸ್ಟಂಟ್‌, ಪ್ಯಾರಿಸ್‌ನಲ್ಲಿ ರಾಜಕೀಯ ನಡೆದಿದೆ: ರೆಸ್ಲರ್‌ ವಿನೇಶ್‌ ಆರೋಪ

Sep 12 2024, 01:58 AM IST
ಉಷಾ ಮೇಡಂ ಆಸ್ಪತ್ರೆಗೆ ಬಂದು, ನನ್ನಲ್ಲಿ ಕೇಳದೆ ಫೋಟೋ ಕ್ಲಿಕ್ಕಿಸಿ ತೆರಳಿದರು. ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡು, ನಾವು ಜೊತೆಗಿದ್ದೇವೆ ಎಂದರು. ಆದರೆ ನನಗೆ ಯಾರೂ ಬೆಂಬಲ ನೀಡಿಲ್ಲ ಎಂದ ವಿನೇಶ್‌

ಜಲಪಾತೋತ್ಸವ ವಿಚಾರದಲ್ಲಿ ಡಾ.ಕೆ.ಅನ್ನದಾನಿಗೆ ರಾಜಕೀಯ ಮಾಡುವ ಪ್ರಮೇಯವಿಲ್ಲ

Sep 12 2024, 01:45 AM IST
ಮಳವಳ್ಳಿ ಕೊನೆಯ ಭಾಗಕ್ಕೆ ಕಾವೇರಿ ನೀರು ತಲುಪದೇ ಇಂದಿಗೂ ಭತ್ತದ ನಾಟಿ ಮುಗಿದಿಲ್ಲ. ತಾಲೂಕಿನ ರೈತರಿಗೆ ನೀರು ಕೊಟ್ಟು ವ್ಯವಸಾಯಕ್ಕೆ ಅನುವು ಮಾಡಿಕೊಡಬೇಕೆಂದು ಮಾಜಿ ಶಾಸಕರು ಒತ್ತಾಯ ಮಾಡಿದ್ದಾರೆ ಅಷ್ಟೆ.

ದಸರಾ ಅನುದಾನಕ್ಕಾಗಿ ರಾಜಕೀಯ ಮುಖಂಡರು ಶ್ರಮಿಸಲಿ

Sep 11 2024, 01:14 AM IST
ಹರಿಹರ ನಗರದಲ್ಲಿ ಅ.3ರಿಂದ ಅ.12 ರವರೆಗೆ 9 ದಿನಗಳ ಕಾಲ ನಡೆಯಲಿರುವ ದಸರಾ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ದಸರಾ ಮಹೋತ್ಸವ ಸಮಿತಿ ಅಧ್ಯಕ್ಷ ಶಂಕರ್ ಕಟಾವ್‍ಕರ್‌ ಹರಿಹರದಲ್ಲಿ ಹೇಳಿದ್ದಾರೆ.

ರಾಜಕೀಯ ಜೀವನದಲ್ಲಿ ಅಪ್ಪಾಜಿ ಮಾದರಿ

Sep 10 2024, 01:43 AM IST
ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಕಳೆದ 40 ವರ್ಷಗಳ ರಾಜಕೀಯ ಜೀವನದಲ್ಲಿ ಒಂದು ಕಪ್ಪುಚುಕ್ಕೆ ಇಲ್ಲದೇ ಮಾದರಿಯಾಗಿ ಬೆಳೆದು ನಿಂತಿದ್ದಾರೆ. ಅವರ ಬಗ್ಗೆ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಏಕವಚನದಲ್ಲಿ ಮಾತನಾಡುವ ಮೂಲಕ ಇಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ಇದು ಹೀಗೆ ಮುಂದುವರಿದರೇ ಕ್ಷೇತ್ರದ ಜನರೇ ಉತ್ತರ ಕೊಡುತ್ತಾರೆ ಎಂದು ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗುರು ತಾರನಾಳ ಹರಿಹಾಯ್ದರು.

ರಾಜಕೀಯ ದ್ವೇಷದಿಂದ ಗಗನಚುಕ್ಕಿ ಜಲಪಾತೋತ್ಸವಕ್ಕೆ ವಿರೋಧ

Sep 09 2024, 01:41 AM IST
ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮೈಷುಗರ್ ಅಧ್ಯಕ್ಷ ಸಿ.ಡಿ..ಗಂಗಾಧರ್ ಮಾತನಾಡಿದರು.

ಕೋವಿಡ್‌ ಹಗರಣದ ವರದಿ ಸಂಪೂರ್ಣ ರಾಜಕೀಯ ಷಡ್ಯಂತ್ರ : ಸಂಸದ ಡಾ.ಕೆ.ಸುಧಾಕರ್‌ ವಾಗ್ದಾಳಿ

Sep 03 2024, 01:35 AM IST

ಕೋವಿಡ್‌ ಹಗರಣದ ವರದಿಯನ್ನು ಸಂಸದ ಡಾ.ಕೆ.ಸುಧಾಕರ್‌ ರಾಜಕೀಯ ಷಡ್ಯಂತ್ರ ಎಂದು ಬಣ್ಣಿಸಿದ್ದಾರೆ. ಸಚಿವ ಎಂ.ಬಿ.ಪಾಟೀಲ್‌ ತಿಳಿವಳಿಕೆಯಿಂದ ಮಾತಾಡಬೇಕು ಎಂದೂ ಹೇಳಿದ್ದಾರೆ. ಕೋವಿಡ್‌ ನಿರ್ವಹಣೆಯಲ್ಲಿ ಇಡೀ ಸರ್ಕಾರದ ಪಾತ್ರವಿದ್ದು, ಒಬ್ಬ ವ್ಯಕ್ತಿಯನ್ನು ದೂಷಿಸುವುದು ಸರಿಯಲ್ಲ 

ರಾಜಕೀಯ ಲಾಭಕ್ಕಾಗಿ ಸಮುದಾಯದ ನಾಯಕರನ್ನು ತುಳಿಯುವ ಛಲವಾದಿ: ನಾರಾಯಣಸ್ವಾಮಿ ವಿರುದ್ಧ ಸುಂಡಹಳ್ಳಿ ಕಿಡಿ

Sep 01 2024, 01:49 AM IST

ಬುದ್ಧ ವಿಹಾರ ಟ್ರಸ್ಟ್‌ಗೆ ಸಿಎ ನಿವೇಶನ ನೀಡಿಕೆ ವಿವಾದದ ಕುರಿತು ನಾರಾಯಣಸ್ವಾಮಿ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರಕ್ಕಾಗಿ ಪಕ್ಷ ಮತ್ತು ಸಿದ್ಧಾಂತ ಬದಲಾಯಿಸುವ ಗೋಸುಂಬೆ ರಾಜಕಾರಣಿ ಎಂದು ಟೀಕಿಸಿದ್ದಾರೆ.  

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 47
  • next >

More Trending News

Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved