• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಲ ದಿನಗಳಲ್ಲಿ ರಾಜ್ಯ ರಾಜಕೀಯ ಕ್ಷಿಪ್ರ ಬದಲಾವಣೆ: ಬಿ.ವೈ.ವಿಜಯೇಂದ್ರ

Oct 11 2024, 11:48 PM IST
ಬರುವ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಕ್ಷೀಪ್ರ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ ನುಡಿದರು.

ಬರುವ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಕ್ಷೀಪ್ರ ರಾಜಕೀಯ ಬದಲಾವಣೆ ಆಗಲಿದೆ : ವಿಜಯೇಂದ್ರ

Oct 11 2024, 12:40 PM IST

ಬರುವ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಕ್ಷೀಪ್ರ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ ನುಡಿದರು.

ಸಿದ್ಧಗಂಗಾ ಶ್ರೀಗಳ ಶ್ರೀರಕ್ಷೆಯಿಂದ ರಾಜಕೀಯ ಮರುಜೀವ: ಕೇಂದ್ರ ಸಚಿವ ಸೋಮಣ್ಣ

Oct 10 2024, 02:17 AM IST
ವಿರೋಧದ ನಡುವೆ ಸಿದ್ದಗಂಗಾ ಶ್ರೀಗಳ ಆಶೀರ್ವಾದಿಂದ ಜಯಗಳಿಸಿ ಕೇಂದ್ರದಲ್ಲಿ ಮಂತ್ರಿಯಾದೆ.

ಬಂಡವಾಳಶಾಹಿ, ಭೂ ಮಾಲೀಕರ ಪರವಿರುವ ರಾಜಕೀಯ ಪಕ್ಷಗಳು: ಸಿಪಿಐ(ಎಂ)ನ ಭರತ್ ರಾಜ್ ಅಭಿಪ್ರಾಯ

Oct 10 2024, 02:15 AM IST
ರೈತರು ಬೆಳೆದ ಬೆಳೆಗಳಿಗೆ ತಗಲುವ ವೆಚ್ಚದ ಜೊತೆಗೆ ಶೇ.50ರಷ್ಟು ಲಾಭಾಂಶ ಸೇರಿಸಿ ಬೆಂಬಲ ಬೆಲೆ ನಿಗದಿಪಡಿಸಬೇಕು. ದೇಶದಲ್ಲಿ 80 ಕೋಟಿ ಕೃಷಿಕರು ಇದ್ದಾರೆ, ಇವರ ಹೆಸರೇಳಿ ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬಂದಿವೆ. ಆದರೆ, ರೈತರ ಆತ್ಮಹತ್ಯೆ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಗೆ ರಾಜಕೀಯ ಸ್ಪರ್ಶ ಬೇಡ: ಸಚಿವ ಸತೀಶ್ ಜಾರಕಿಹೊಳಿ

Oct 08 2024, 12:11 PM IST

ಬಿ.ವೈ.ವಿಜಯೇಂದ್ರ ಅವರು ಶಿಕಾರಿಪುರದ ರಸ್ತೆ ವಿಚಾರವಾಗಿ ಮಾತುಕತೆಗೆ ನನ್ನ ಭೇಟಿ ಮಾಡಿದ್ದರು. ಇದಕ್ಕೆ ರಾಜಕೀಯ ಸ್ಪರ್ಷ ನೀಡುವ ಅಗತ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಬಿವೈವಿ, ಡಿಕೆಸು । ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

Oct 08 2024, 12:01 PM IST

ಎಐಸಿಸಿ ವರಿಷ್ಠರ ಭೇಟಿ ಬಳಿಕ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಗಮನ ಸೆಳೆದಿದ್ದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್‌ ಭೇಟಿ ಮಾಡಿದ್ದಾರೆ.

ಮಕ್ಕಳಿಗೆ ರಾಜಕೀಯ ಪ್ರಜ್ಞೆ, ಪ್ರಚಲಿತದ ಅರಿವಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ ಕಿವಿಮಾತು

Oct 07 2024, 01:33 AM IST
ಶಿವಮೊಗ್ಗದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ರಾಜಕೀಯ ಪ್ರೇರಿತ ಆರೋಪಕ್ಕೆ ಅದೇ ರೀತಿ ಉತ್ತರ: ತಂಗಡಗಿ

Oct 06 2024, 01:24 AM IST
A similar answer to politically motivated accusations: Tandagi

ರಾಜಕೀಯ ಒತ್ತಡದಿಂದ ನೋವಾಗಿ ಬಿಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ರಮೇಶ ಕತ್ತಿ

Oct 06 2024, 01:21 AM IST
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಬಿಡಿಸಿಸಿ) ಬ್ಯಾಂಕ್‌ನ ಆಡಳಿತದಲ್ಲಿ ರಾಜಕೀಯ ಒತ್ತಡದಿಂದ ನೋವಾಗಿ ರಾಜೀನಾಮೆ ನೀಡಿದ್ದೇನೆ ಎಂದು ನಿರ್ಗಮಿತ ನಿಕಟಪೂರ್ವ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.

ಧಾರ್ಮಿಕ ಆಚರಣೆಗಳಿಗೆ ರಾಜಕೀಯ ಬಣ್ಣ ಬೇಡ

Oct 05 2024, 01:39 AM IST
ತುಮಕೂರು : ರಾಜರ ಆಳ್ವಿಕೆ ನಶಿಸಿದರೂ ನಮ್ಮಲ್ಲಿ ನಾಡ ಹಬ್ಬ ದಸರಾ ಆಚರಣೆಯ ವೈಭವ ವಿಶ್ವವಿಖ್ಯಾತವಾಗಿದೆ. ಹಬ್ಬ, ಜಾತ್ರೆಗಳು, ಧಾರ್ಮಿಕ ಉತ್ಸವಗಳಿಗೆ ರಾಜಕೀಯ ಬಣ್ಣ ಬೇಡ, ಜಾತಿಭೇದವಿಲ್ಲದೆ ಹಿಂದುಗಳು ಧಾರ್ಮಿಕ ಆಚರಣೆಗಳನ್ನು ಆಚರಿಸಿ ನಮ್ಮ ಸಂಸ್ಕೃತಿ, ಪರಂಪರೆಯವನ್ನು ಉಳಿಸಬೇಕು ಎಂದು ಕುಂಚಿಟಿಗರ ಸಂಸ್ಥಾನ ಪೀಠದ ಡಾ.ಹನುಮಂತನಾಥ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 52
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved