• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗರಿಗೆದರಿದ ಹರಪನಹಳ್ಳಿ ಪುರಸಭಾ ರಾಜಕೀಯ ಚಟುವಟಿಕೆ

Aug 07 2024, 01:04 AM IST
ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿರುವುದರಿಂದ 27 ಪುರಸಭಾ ಸದಸ್ಯರ ಪೈಕಿ 12 ಮಹಿಳಾ ಸದಸ್ಯರು ಅರ್ಹರಾಗಿದ್ದಾರೆ.

ಧರ್ಮದ ಹೆಸರಲ್ಲಿ ರಾಜಕೀಯ, ಗುಂಪುಗಾರಿಕೆ ಸರಿಯಲ್ಲ

Aug 07 2024, 01:00 AM IST
ವೀರಶೈವ ಸಮಾಜದ ಬಂಧುಗಳು, ಮುಖಂಡರು, ಮಠ ಹಾಗೂ ಮಠಾಧಿಪತಿಗಳನ್ನು ಉತ್ತಮ ಸದ್ವಿಚಾರಗಳಿಗೆ, ಸಮಾಜದ ಮಕ್ಕಳ ಶೈಕ್ಷಣಿಕ ಅಭ್ಯುದಯಗಳಿಗೆ ಬಳಕೆ ಮಾಡಿಕೊಳ್ಳಬೇಕೆ ವಿನಃ ನಿಮ್ಮ ಆಂತರಿಕ ಕಲಹಳಿಗೆ ಬಳಕೆ ಮಾಡಿಕೊಳ್ಳಬಾರದು ಎಂದು ಸಾಲೂರು ಮಠಾಧ್ಯಕ್ಷ ಶಾಂತಮಲ್ಲಿಕಾರ್ಜುನ ಸ್ವಾಮಿಜಿ ಹೇಳಿದರು.

ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ ಬಹಳ ಮುಖ್ಯ: ಮುಖ್ಯ ಶಿಕ್ಷಕ ಮಹಾದೇವಸ್ವಾಮಿ

Aug 04 2024, 01:22 AM IST
ಶಾಲೆ ಯುವ ಸಂಸತ್ ಚುನಾವಣೆಯಲ್ಲಿ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಮತ ಚಲಾಯಿಸಿದರು. ಪ್ರಧಾನ ಮಂತ್ರಿಯಾಗಿ 10ನೇ ತರಗತಿ ವಿದ್ಯಾರ್ಥಿ ಶಶಾಂಕ, ಉಪ ಪ್ರಧಾನಿಯಾಗಿ ಮೇಘನ, ಸ್ಪೀಕರ್ ಆಗಿ ನಾಗೇಶ್ ಹಾಗೂ ರಾಷ್ಟ್ರಪತಿಯಾಗಿ 9ನೇ ತರಗತಿ ವಿದ್ಯಾರ್ಥಿನಿ ಆಯ್ಕೆಯಾದರು.

ರಾಜಕಾರಣದಲ್ಲಿ ಧರ್ಮವಿರಲಿ, ಧರ್ಮದಲ್ಲಿ ರಾಜಕೀಯ ಬೇಡ : ಶಾಸಕ ಬಸನಗೌಡ ಪಾಟೀಲ ಯತ್ನಾಳ

Aug 01 2024, 02:15 AM IST

ಧರ್ಮದ ವಿಚಾರದಲ್ಲಿ ರಾಜಕೀಯ ಬರಬಾರದು. ರಾಜಕಾರಣದಲ್ಲಿ ಧರ್ಮ ಪಾಲಿಸುವುದು ಇಂದಿನ ಅಗತ್ಯವಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನನ್ನ ಮೇಲಿನ ಕುಟುಂಬ ರಾಜಕೀಯ ಆರೋಪ ಸುಳ್ಳು: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Aug 01 2024, 12:27 AM IST

‘ಖರ್ಗೆ ಕುಟುಂಬ, ಕೌಟುಂಬಿಕ ರಾಜಕೀಯದಲ್ಲಿ ತೊಡಗಿದೆ’ ಎಂದು ಘನಶ್ಯಾಮ್‌ ತಿವಾರಿ ನೀಡಿದ ಹೇಳಿಕೆಯನ್ನು ರಾಜ್ಯಸಭೆಯ ಕಡತದಿಂದ ತೆಗೆಸುವಂತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯ ಸಭಾಧ್ಯಕ್ಷ  ಜಗದೀಪ್‌ ಧನಕರ್‌ ಅವರಲ್ಲಿ ಭಾವನಾತ್ಮಕವಾಗಿ ಮನವಿ ಮಾಡಿದ ಪ್ರಸಂಗ  ನಡೆಯಿತು.

ಕರ್ನಾಟಕದಲ್ಲಿ ಜಾಸ್ತಿಯಾಗ್ತಿದೆ ಶಕುನಿ‌ ರಾಜಕೀಯ: ಲಕ್ಷ್ಮೀ ಹೆಬ್ಬಾಳಕರ

Jul 31 2024, 01:05 AM IST
ಕರ್ನಾಟಕ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಶಕುನಿ‌ ರಾಜಕೀಯ ಜಾಸ್ತಿಯಾಗುತ್ತಿದೆ. ಬಿಜೆಪಿಯ ಕೆಲ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ತಂದಿಡುವುದೇ ಕೆಲಸವಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆರೋಪಿಸಿದರು.

ಸಾಹಿತ್ಯದ ಗುಂಪು ಕಟ್ಟಿಕೊಂಡು ರಾಜಕೀಯ ಸಲ್ಲ

Jul 29 2024, 12:47 AM IST
ಸಂಘಟನೆ ಕೇವಲ ಹೋರಾಟವಾಗಬಾರದು. ಮುಂದಿನ ಪೀಳಿಗೆಗೆ ಅನುಕೂಲ ವಾತಾವರಣ ಸೃಷ್ಟಿಸುವ ಕಾರ್ಯಗಳು ಸಂಘಟನೆಗಳು ಮಾಡಬೇಕಿದೆ.

ರಾಜಕೀಯ ಹಗೆತನಕ್ಕಾಗಿ ಬಿಜೆಪಿಗರಿಂದ ಮುಡಾ ಅಕ್ರಮ ವಿವಾದ ಸೃಷ್ಟಿ: ಸಿಎಂ ಸಿದ್ದರಾಮಯ್ಯ

Jul 27 2024, 08:05 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ವಿವಾದಕ್ಕೆ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ರಾಜಕೀಯ ಹಗೆತನವೇ ಕಾರಣ

ಅಖಿಲ ಭಾರತ ಕನ್ನಡ ಸಮ್ಮೇಳನದ ಆರಂಭದಲ್ಲೇ ‘ರಾಜಕೀಯ’ ಶುರು..!

Jul 24 2024, 12:20 AM IST
ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಘೋಷಣೆಯಾಗಿದೆ. ಇತ್ತೀಚೆಗಷ್ಟೇ ದಿನಾಂಕ ಘೋಷಣೆಯಾಗಿ ಸಮ್ಮೇಳನ ಚಟುವಟಿಕೆಗಳಿಗೆ ಚಾಲನೆ ದೊರಕಿರುವ ಬೆನ್ನಲ್ಲೇ ರಾಜಕೀಯ ಶುರುವಾಗಿದೆ. ರಾಜಕೀಯ ಪ್ರಭಾವ ಬಳಸಿ ಮಂಡ್ಯಕ್ಕೆ ಸಮ್ಮೇಳನ ತರಲು ಶ್ರಮಿಸಿದವರನ್ನು ದೂರವಿಡುವ ಪ್ರಯತ್ನ ನಡೆಸಲಾಗುತ್ತಿದೆ.

ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಸಲ್ಲದು: ಓಂಕಾರಗೌಡ

Jul 24 2024, 12:16 AM IST
ಹಿತ್ತಲ ಬಾಗಿಲಿನ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರನ್ನು ಸಹಕಾರ ಕ್ಷೇತ್ರದಲ್ಲಿ ನೇಮಕ ಮಾಡಿ ರಾಜಕೀಯಗೊಳಿಸಲು ಸರ್ಕಾರ ಹೊರಟಿದೆ ಎಂದು ಬಿಜೆಪಿಯ ಸಹಕಾರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಓಂಕಾರಗೌಡ ಆರೋಪಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 47
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved