• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪದೇ ಪದೇ ಪ್ರಧಾನಿ ಹುದ್ದೆ ಆಫರ್? : ಮತ್ತೆ 'ರಾಜಕೀಯ ಬಾಂಬ್'

Sep 28 2024, 01:17 AM IST
ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ಹುದ್ದೆಗೆ ಆಫರ್ ಬಂದಿತ್ತು ಎಂಬ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಈಗ ಮತ್ತೊಂದು 'ರಾಜಕೀಯ ಬಾಂಬ್' ಸಿಡಿಸಿದ್ದಾರೆ. ಒಂದಲ್ಲ, ಹಲವು ಬಾರಿ ಈ ಆಫರ್ ಬಂದಿತ್ತು ಎಂದು ಅವರು ಹೇಳಿದ್ದಾರೆ.

ಎಚ್‌ಡಿಕೆ ಹೊಂದಾಣಿಕೆ ರಾಜಕೀಯ ಮಾಡಲ್ಲ

Sep 27 2024, 01:19 AM IST
ಕುಮಾರಸ್ವಾಮಿ ಅವರು ತಮ್ಮ ರಾಜಕೀಯ ಜೀವನದಲ್ಲಿ ಎಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮಾಡಲ್ಲ. ಅವರು ಹೊಂದಾಣಿಕೆ ಮಾಡಿಕೊಂಡಿದ್ದರೆ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುತ್ತಿರಲಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಮುಡಾ ಪ್ರಕರಣ : ತೀರ್ಪು ರಾಜಕೀಯ ಪ್ರೇರಿತ ಎಂದ ಸಚಿವ ಜಮೀರ್‌ ಅಹ್ಮದ್‌ - ತೀವ್ರ ವಿವಾದ

Sep 27 2024, 01:17 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ರಾಜಕೀಯ ಪ್ರೇರಿತ ಎಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಆಕ್ಷೇಪ ವ್ಯಕ್ತವಾದ ನಂತರ ಜಮೀರ್ ಕ್ಷಮೆಯಾಚಿಸಲು ಸಿದ್ಧ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ರಾಜಕೀಯ ಮುಖ್ಯ, ಹಣಕ್ಕಾಗಿ ರಾಜಕೀಯಕ್ಕೆ ಬರಬೇಡಿ : ನ್ಯಾ. ಸಂತೋಷ್‌ ಹೆಗ್ಡೆ

Sep 26 2024, 11:31 AM IST

ವಿವಿ ಕುಲಪತಿ ಪ್ರೊ.ಪಿ.ಎಲ್‌.ಧರ್ಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ 45 ವರ್ಷಗಳಲ್ಲಿ ವಿವಿಯ ಕೊಡುಗೆ ಮಹತ್ತರವಾದ್ದು. ಅಂತಹ ವಿವಿಯನ್ನು ಉಳಿಸಿಕೊಳ್ಳುವ ಕೆಲಸ ಆಗಬೇಕು.  

ಬಿಜೆಪಿ-ಜೆಡಿಎಸ್‌ ರಾಜಕೀಯ ಕುತಂತ್ರದ ಭಾಗ ಪ್ರಾಸಿಕ್ಯೂಶನ್‌

Sep 25 2024, 12:46 AM IST
ಬಹುಮತದಿಂದ ಬಂದ ಸರ್ಕಾರ ನಮ್ಮದು. ಅಧಿಕಾರಕ್ಕೆ ಬಂದ ತಕ್ಷಣ ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ನಮ್ಮ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುತ್ತಿದ್ದಾರೆ.

ರಾಜಕೀಯ ಲಾಭಕ್ಕೆ ದೇವರ ಬಳಕೆ : ಜಗನ್ ಮೋಹನ್ ರೆಡ್ಡಿ ನಾಯ್ಡು ವಿರುದ್ಧ ವಾಗ್ದಾಳಿ

Sep 21 2024, 01:51 AM IST

ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೂರು ದಿನದ ಆಡಳಿತದಿಂದ ಆಕ್ರೋಶಗೊಂಡಿರುವ ಜನರ ಗಮನ ಬೇರೆಡೆ ಸೆಳೆಯಲು ತಿರುಪತಿಯಲ್ಲಿ ತುಪ್ಪದ ಕಲಬೆರಕೆ ನಡೆಯುತ್ತಿದೆ ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಆರೋಪಿಸಿದ್ದಾರೆ.  

ಶಾಸಕ ಬಾಲಕೃಷ್ಣ ಗಂಡಸ್ತನದ ರಾಜಕೀಯ ಮಾಡಿಲ್ಲ: ಮಾಜಿ ಶಾಸಕ ಮಂಜುನಾಥ್

Sep 21 2024, 01:50 AM IST
ಮಾಗಡಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಶಾಸಕ ಬಾಲಕೃಷ್ಣ ಅವರು ಗಂಡಸ್ತನದ ರಾಜಕೀಯ ಮಾಡಬೇಕಿತ್ತು, ಜೆಡಿಎಸ್‌ನಲ್ಲಿ ಗೆದ್ದಿದ್ದ ನಾಲ್ವರು ಸದಸ್ಯರನ್ನು ಹಣದ ಆಮಿಷವೊಡ್ಡಿ ಹಿಂದುಳಿದ ವರ್ಗಕ್ಕೆ ಅನ್ಯಾಯವೆಸಗಿದ್ದಾರೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ವಾಗ್ದಾಳಿ ನಡೆಸಿದರು. ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಶ್ವಕರ್ಮರ ಅಭಿವೃದ್ಧಿಗೆ ಅರ್ಥಿಕ, ರಾಜಕೀಯ, ಸಾಮಾಜಿಕ ಭದ್ರತೆ ಗಟ್ಟಿಗೊಳಿಸಿ: ಶಾಸಕ ಜಿ.ಎಚ್.ಶ್ರೀನಿವಾಸ್

Sep 21 2024, 01:47 AM IST
ತರೀಕೆರೆ, ವಿಶ್ವಕರ್ಮ ಜನಾಂಗ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ ಪಡೆಯುವ ಮೂಲಕ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಭದ್ರತೆ ಗಟ್ಟಿ ಗೊಳಿಸಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ತಿರುಪತಿ ಲಾಡು ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಯ ಕೊಬ್ಬು ಆರೋಪ : ಭಾರೀ ರಾಜಕೀಯ ವಾಕ್ಸಮರ

Sep 20 2024, 01:48 AM IST
ತಿರುಪತಿ ಲಾಡು ಪ್ರಸಾದದಲ್ಲಿ ತುಪ್ಪದ ಬದಲು ಆಂಧ್ರಪ್ರದೇಶದ ಹಿಂದಿನ ವೈಎಸ್ಸಾರ್‌ ಕಾಂಗ್ರೆಸ್‌ ಸರ್ಕಾರ ಪ್ರಾಣಿಯ ಕೊಬ್ಬು ಬಳಸುತ್ತಿತ್ತು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿದ ಆರೋಪ ಭಾರೀ ರಾಜಕೀಯ ವಾಕ್ಸಮರಕ್ಕೆ ನಾಂದಿ ಹಾಡಿದೆ.

ಅಭಿವೃದ್ಧಿ ಅನುದಾನ ಹಂಚಿಕೆಯಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ : ಜನಾರ್ದನ ರೆಡ್ಡಿ

Sep 20 2024, 01:42 AM IST
ನಗರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಅನುದಾನ ಹಂಚಿಕೆಯಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ಎಲ್ಲ ವಾರ್ಡ್‍ಗಳಿಗೆ ಸಮಾನವಾಗಿ ಅನುದಾನ ಹಂಚಿಕೆ ಮಾಡಲಾಗುವುದು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 55
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved