ಪಾರದರ್ಶಕ ಚುನಾವಣೆಗಾಗಿ ರಾಜಕೀಯ ಮುಂಖಡರು ಸಹಕರಿಸಿ: ಸೋಮಪ್ಪ ಕಡಕೋಳ
Mar 23 2024, 01:04 AM ISTಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ನಡೆಸಲು ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪಾರದರ್ಶಕ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಮುಖಂಡರು ಸಹಕರಿಸಬೇಕು ಎಂದು ಸಹಾಯಕ ಚುನಾವಣಾ ಅಧಿಕಾರಿ ಸೋಮಪ್ಪ ಕಡಕೋಳ ಹೇಳಿದ್ದಾರೆ.