ರಾಜಕೀಯ ಸರ್ವಾಧಿಕಾರ ಖಂಡನೀಯ: ಕಾಂಗ್ರೆಸ್ ಆಕ್ರೋಶ
Jan 25 2024, 02:00 AM ISTದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ನ್ಯಾಯಯಾತ್ರೆ' ಮೇಲೆ ದಾಳಿ ಯತ್ನ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.