• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ಪಕ್ಷಗಳು ಕಡ್ಡಾಯವಾಗಿ ನೀತಿ ಸಂಹಿತೆ ಪಾಲಿಸಲಿ

Mar 18 2024, 01:53 AM IST
ಎಲ್ಲ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಹೇಳಿದರು.

ಶಿಗ್ಗಾಂವಿ ಜನರ ಜತೆ ಸಂಬಂಧ ರಾಜಕೀಯ ಮೀರಿದ್ದು- ಬಸವರಾಜ ಬೊಮ್ಮಾಯಿ

Mar 18 2024, 01:49 AM IST
ಲೋಕಸಭೆ ಟಿಕೆಟ್‌ ಘೋಷಣೆ ಬಳಿಕ ಕ್ಷೇತ್ರದ ಜನರು ನೋವಿಂದ ಕಣ್ಣೀರು ಹಾಕಿದ್ದಾರೆ. ಅವರನ್ನು ಕಂಡು ನಾನು ಅಂದು ಕಣ್ಣೀರು ಹಾಕಿದ್ದೇನೆ. ಕ್ಷೇತ್ರ ಜನರ ಜತೆ ನನ್ನ ಸಂಬಂಧ ರಾಜಕೀಯ ಮೀರಿದ್ದು ಎಂದು ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜಕೀಯ ಸೇರುವ ಆಹ್ವಾನ ತಿರಸ್ಕರಿಸಿದ್ದ ಕುವೆಂಪು: ಚಿಂತಕ ನರಹಳ್ಳಿ ಬಾಲಸುಬ್ರಹ್ಮಣ್ಯ

Mar 18 2024, 01:47 AM IST
ಕುವೆಂಪು ಅವರ ಕ್ರಾಂತಿಕಾರಿ ಬರವಣಿಗೆಯನ್ನು ಕಂಡು ರಾಮ್‌ಮನೋಹರ್ ಲೋಹಿಯಾ ಅವರು ರಾಜಕೀಯಕ್ಕೆ ಬರುವಂತೆ ಆಹ್ವಾನಿಸಿದ್ದರು. ಜೊತೆಗೆ ಬಿ.ಎಂ.ಶ್ರೀಕಂಠಯ್ಯನವರು ಕನ್ನಡ ಜಾಗೃತಿ ಹೋರಾಟಕ್ಕೆ ಕರೆದಾಗಲೂ ಅದನ್ನು ನಯವಾಗಿಯೇ ತಿರಸ್ಕರಿಸಿದ್ದರು. ಬರಹದ ಮೂಲಕವೇ ಶೂದ್ರನನ್ನ ತಪಸ್ವಿ, ರೈತನನ್ನು ನೇಗಿಲಯೋಗಿ ಹಾಗೂ ಜನಸಾಮಾನ್ಯರಿಗೆ ಶ್ರೀಸಾಮಾನ್ಯ ಎಂಬ ಗೌರವವನ್ನ ನೀಡುವುದರ ಮೂಲಕ ಸಮಾನತೆಯನ್ನು ಪ್ರತಿಪಾದಿಸಿದರು. ಮೇಲ್ವರ್ಗದ ಅಸಮಾನತೆಯ ಧೋರಣೆಯ ವಿರುದ್ಧ ಕ್ರಾಂತಿಕಾರಕ ಬರವಣಿಗೆ ಮೂಲಕ ಉತ್ತರ ನೀಡಿದರು.

ಉಪನಗರ ರೈಲು ಯೋಜನೆಯಲ್ಲಿ ರಾಜಕೀಯ ಬೇಡ: ಎಂಬಿಪಾ

Mar 17 2024, 01:47 AM IST
ಉಪನಗರ ರೈಲು ಯೋಜನೆ ಅನುಷ್ಠಾನಕ್ಕೆ ರೈಲ್ವೇ ಇಲಾಖೆ ಅಗತ್ಯ ಸಹಕಾರ ನೀಡಬೇಕೆ ವಿನಃ ರಾಜಕೀಯ ಕೆಸರೆರಚಾಟಕ್ಕೆ ಆಸ್ಪದ ಕೊಡಬಾರದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ಮನವಿ ಮಾಡಿದ್ದಾರೆ.

ಚುನಾವಣೆ ಘೋಷಣೆ: ಗರಿಗೆದರಿದ ರಾಜಕೀಯ ಚಟುವಟಿಕೆ

Mar 17 2024, 01:46 AM IST
ರಾಮನಗರ: ಲೋಕಸಭಾ ಚುನಾವಣೆ ದಿನಾಂಕ ಪ್ರಕಟಗೊಳ್ಳುತ್ತಿದ್ದಂತೆ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಬ್ರೇಕ್ ಬಿದ್ದಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.

ಶಾಲೆ, ಹಾಲು, ದೇವಾಲಯ ವಿಷಯದಲ್ಲಿ ರಾಜಕೀಯ ಬೇಡ

Mar 16 2024, 01:53 AM IST
ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯಬೇಕಾದರೆ ಶಾಸಕರ ಗಮನಕ್ಕೆ ಬರುವುದು ತರುವುದು ಇಲಾಖೆ ಅಧಿಕಾರಿಗಳ ಜವಾಬ್ದಾರಿ. ರಾಜಕೀಯ ಮಾಡುವುದು ಸುಲಭ. ಆದರೆ ಇಲಿಯನ್ನು ಹಿಡಿಯಲು ಬೆಕ್ಕು ಇರುತ್ತದೆ ಎಂಬುದನ್ನು ಮರೆಯಬಾರದು

ಛಲವಾದಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ

Mar 14 2024, 02:06 AM IST
ಮಧ್ಯ ಕರ್ನಾಟಕದಲ್ಲಿ ಛಲವಾದಿ ಸಮಾಜಕ್ಕೆ ರಾಜಕೀಯವಾಗಿ ಪ್ರಾಧಾನ್ಯತೆ ಸಿಕ್ಕಿಲ್ಲ. ನಮ್ಮ ಜನಾಂಗದಲ್ಲಿಯೇ ಕೆಲವರು ಗುರುಪೀಠಕ್ಕೆ ವಿರೋಧವಾಗಿದ್ದಾರೆ.

ಡಾ। ಮಂಜುನಾಥ್‌ಗೆ ರಾಜಕೀಯ ಬರುವುದಿಲ್ಲ: ಸಚಿವ ರಾಮಲಿಂಗಾರೆಡ್ಡಿ

Mar 14 2024, 02:03 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿರುವ ಡಾ। ಸಿ.ಎನ್‌.ಮಂಜುನಾಥ್‌ ಅವರಿಗೆ ರಾಜಕೀಯ ಬರುವುದಿಲ್ಲ. ಬಿಜೆಪಿ ಅವರನ್ನು ಚುನಾವಣೆಗೆ ನಿಲ್ಲಿಸುವ ಬದಲು ರಾಜ್ಯಸಭೆಗೆ ಆಯ್ಕೆ ಮಾಡಿ ಉನ್ನತ ಸ್ಥಾನ ನೀಡಬಹುದಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಜನಸೇವೆ ಹಂಬಲದಿಂದ ರಾಜಕೀಯ ಪ್ರವೇಶ: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು

Mar 13 2024, 02:00 AM IST
ಜನಸೇವೆ ಹಂಬಲದಿಂದ ರಾಜಕೀಯ ಪ್ರದೇಶ ಮಾಡಿದ್ದೇನೆ. ರಾಜಕಾರಣಕ್ಕೆ ಬಂದು ಹಣ ಮಾಡುವ ಅಗತ್ಯ ನನಗಿಲ್ಲ. ಜನಸೇವೆಯೇ ನನಗೆ ಮುಖ್ಯ. ಜಿಲ್ಲೆಯ ಸಚಿವ ಹಾಗೂ ಶಾಸಕರ ಬೆಂಬಲದಿಂದ ಅವರಂತೆ ಹೆಚ್ಚಿನ ಮತಗಳನ್ನು ನೀಡಿ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಬೇಕು ಎಂದು ಮನವಿ.

ನಾನು ರೆಡ್ಡಿ ಸ್ನೇಹಿತರು, ರಾಜಕೀಯ ಲೇಪನ ಬೇಡ: ಶ್ರೀರಾಮಲು

Mar 12 2024, 02:01 AM IST
ಲೋಕಸಭೆ ಚುನಾವಣೆಗೆ ನನ್ನ ಹೆಸರು ಕಳಿಸಲಾಗಿದೆ, ಪಕ್ಷದ ತೀರ್ಮಾನವೇ ಅಂತಿಮ. ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿಕೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 55
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved