ಸಿಎಂ ರಾಜೀನಾಮೆ ವಿಚಾರದಲ್ಲಿ ಬಿಜೆಪಿಗೊಂದು ಕಾಂಗ್ರೆಸ್ಗೊಂದು ನ್ಯಾಯವೇ: ಭಂಡಾರಿ
Sep 27 2024, 01:21 AM ISTಮಂಗಳೂರು ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ, ಸಿಎಂ ರಾಜೀನಾಮೆ ವಿಚಾರದಲ್ಲಿ ಬಿಜೆಪಿಗೊಂದು ನ್ಯಾಯ, ಕಾಂಗ್ರೆಸ್ಗೊಂದು ನ್ಯಾಯವಾ ಎಂದು ಪ್ರಶ್ನಿಸಿದರು.