ರಾಜೀನಾಮೆ ಕೊಡೋದಾಗಿ ಯಾವ ಮುಖ್ಯಮಂತ್ರಿಯೂ ಹೇಳಲ್ಲ: ಶೆಟ್ಟರ
Sep 14 2024, 01:49 AM ISTಆಪಾದನೆ ಬಂದಾಗ ಎಲ್ಲ ಮುಖ್ಯಮಂತ್ರಿಗಳು ನಾನೇ ಮುಂದುವರಿಯುತ್ತೇನೆ ಎನ್ನುತ್ತಾರೆ. ನನ್ನ ವಿರುದ್ಧ ತೀರ್ಪು ಬರುತ್ತದೆ. ನಾನು ರಾಜೀನಾಮೆ ಕೊಟ್ಟು ಹೋಗುತ್ತೇನೆಂದು ಯಾವ ಮುಖ್ಯಮಂತ್ರಿಯೂ ಹೇಳುವುದಿಲ್ಲ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ ಹೇಳಿದರು.