ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಹುಟ್ಟಲ್ಲ: ಸಚಿವ ಎಚ್.ಕೆ. ಪಾಟೀಲ
Aug 20 2024, 12:52 AM IST10 ದಿನ ತಡೆಯಿರಿ ಸರ್ಕಾರ ಉಳಿಯುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ ಭವಿಷ್ಯ ನುಡಿಯುತ್ತಿದ್ದಾರೆ. ಇವರೇನು ಭವಿಷ್ಯ ಹೇಳುತ್ತಾರೆಯೇ? ಜ್ಯೋತಿಷಿಗಳಾ? ಎಂದು ಸಚಿವ ಎಚ್.ಕೆ. ಪಾಟೀಲ ಪ್ರಶ್ನಿಸಿದರು.