ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಯಾರೂ ಪಾತ್ರ ವಹಿಸಿದ್ದಾರೆ ಎಂಬುವುದು ಮುಖ್ಯವಲ್ಲ. ಅಭಿನಯ ಮಾಡಿದ್ದು ಮುಖ್ಯ. ಇದು ಕರ್ನಾಟಕ ರಾಜಕೀಯದಲ್ಲಿ ತಲೆ ತಗ್ಗಿಸುವ ಕೆಲಸವಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಇನ್ನು ಕೇವಲ ನಾಲ್ಕು ದಿನಗಳಿರುವಂತೆ ಪಕ್ಷಕ್ಕೆ ದೊಡ್ಡ ಹೊಡೆತವಾಗಿದೆ.
ವಿವಿಧ ನಾಗರಿಕ ಸೇವಾ ಹುದ್ದೆಗಳ ಭರ್ತಿಗೆ ನಡೆಸಲಾಗಿದ್ದ ಯುಪಿಎಸ್ಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಇದರಲ್ಲಿ ಹಲವು ವಿದ್ಯಾರ್ಥಿಗಳು ನಾನಾ ಕಾರಣಕ್ಕೆ ದೇಶದ ಗಮನ ಸೆಳೆದಿದ್ದಾರೆ. ಅಂಥವರ ಕೆಲ ಕಥೆಗಳು ಇಲ್ಲಿವೆ
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ಮತ್ತು ನನ್ನ ಸಾವಿರಾರು ಕಾರ್ಯಕರ್ತರು ಸ್ವ-ಇಚ್ಚೆಯಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ಲೋಕೇಶ್ವರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ದೆಹಲಿ ಆಮ್ ಆದ್ಮಿ ಪಕ್ಷದ ಹಲವು ಸಚಿವರು, ನಾಯಕರು ವಿವಿಧ ಹಗರಣಗಳಲ್ಲಿ ಜೈಲು ಪಾಲಾದ ಬೆನ್ನಲ್ಲೇ, ಇದೀಗ ಸಚಿವ ರಾಜ್ ಕುಮಾರ್ ಆನಂದ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.