• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ನಿಗಮ ಅಕ್ರಮ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಅರವಿಂದ ಬೆಲ್ಲದ್

Jun 26 2024, 12:43 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ರು.ಗಳ ಅವ್ಯವಹಾರ, ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ದಾವಣಗೆರೆಯಲ್ಲಿ ಒತ್ತಾಯಿಸಿದರು.

ಮಂಡ್ಯದಲ್ಲಿ ಅಂಬರೀಶ್‌ರಂತೆ ಶಾಸಕರು ರಾಜೀನಾಮೆ ನೀಡಲಿ

Jun 26 2024, 12:42 AM IST
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಕರೆ ಕೊಟ್ಟಿದ್ದ ತಾಲೂಕಿನ ಬಂದ್ ಯಶಸ್ವಿಯಾಯಿತು. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಮಿಕ್ಕೆಲ್ಲ ಅಂಗಡಿ ಮುಚ್ಚಲಾಗಿತ್ತು. ತಾಲೂಕಿನ ಹಾಗಲವಾಡಿ, ನಿಟ್ಟೂರು ಸಿಎಸ್ ಪುರ, ಕಡಬ ,ಚೇಳೂರು ಸೇರಿದಂತೆ ಸಾವಿರಾರು ರೈತರು ಭಾಗವಹಿಸಿ ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಕೂಗಿದರು.

ಹೆಬ್ಬಾರ್ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ: ಹೆಬ್ಬಾರ್

Jun 20 2024, 01:04 AM IST
ಶಿವರಾಮ ಹೆಬ್ಬಾರ್ ಯಾವ ಕಾರಣಕ್ಕೆ ರಾಜೀನಾಮೆ ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಿ. ಪಕ್ಷ ವಿರೋಧಿ ಕೆಲಸವನ್ನು ಶಿವರಾಮ ಹೆಬ್ಬಾರ್ ಮಾಡಿದ್ದರೆ ಪಕ್ಷದಿಂದ ಉಚ್ಚಾಟನೆ ಮಾಡಲಿ.

ಯಲ್ಲಾಪುರ ಶಾಸಕರು ರಾಜೀನಾಮೆ ನೀಡಲಿ: ಕಾಗೇರಿ

Jun 19 2024, 01:03 AM IST
ಅಲ್ಪಸಂಖ್ಯಾತರನ್ನು ಓಲೈಸುವ ಪಕ್ಷವನ್ನು ಬೆಂಬಲಿಸುವ ಇವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಸಂಸದ ಕಾಗೇರಿ ಆಗ್ರಹಿಸಿದರು.

ಹೆಬ್ಬಾರ್ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ: ಉಷಾ ಹೆಗಡೆ

Jun 18 2024, 12:46 AM IST
ಲೋಕಸಭಾ ಚುನಾವಣೆ ವೇಳೆ ಜವಾಬ್ದಾರಿ ವಹಿಸಿಕೊಳ್ಳದೇ, ಪ್ರಚಾರದಲ್ಲಿ ತೊಡಗಿಕೊಳ್ಳದೇ, ಪರೋಕ್ಷವಾಗಿ ಕಾಂಗ್ರೆಸ್ ಬೆಂಬಲ ನೀಡಿದ್ದಾರೆ. ಈ ಕಾರಣದಿಂದ ಶಿವರಾಮ ಹೆಬ್ಬಾರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಉಪ ಚುನಾವಣೆ ಎದುರಿಸಲಿ ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಂಸದ ಬೊಮ್ಮಾಯಿ

Jun 16 2024, 01:51 AM IST
ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಬಸವರಾಜ ಬೊಮ್ಮಾಯಿಯವರು ಶನಿವಾರ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಸೈಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಸುಭಾಷ ಗುನಗಿ

Jun 16 2024, 01:49 AM IST
ಕ್ರಿಮ್ಸ್ ಸುಧಾರಣೆ ಮಾಡಲಾಗದೆ ಅಸಹಾಯಕತೆ ವ್ಯಕ್ತಪಡಿಸುತ್ತಿರುವ ಸತೀಶ ಸೈಲ್ ಶಾಸಕರಾಗಿ ಮುಂದುವರಿಯುವುದು ಸರಿಯಲ್ಲ.

‘ಸವಾಲು ಸ್ವೀಕರಿಸಿಲ್ಲ, ಹಾಗಾಗಿ ರಾಜೀನಾಮೆ ಇಲ್ಲ’

Jun 15 2024, 01:03 AM IST
ನಾನು ರಾಜೀನಾಮೆ ನೀಡುವುದಾಗಿ ಹೇಳಿದ್ದು ನಿಜ. ಆದರೆ ನನ್ನ ಸವಾಲು ಅವರು ಸ್ವೀಕಾರ ಮಾಡಿಲ್ಲ. ಹಾಗಾಗಿ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ.

ಶಾಸಕ ಸ್ಥಾನಕ್ಕೆ ಜೂ. ೧೭ರಂದು ರಾಜೀನಾಮೆ-ಬೊಮ್ಮಾಯಿ

Jun 14 2024, 01:00 AM IST
ನನ್ನ ಶಾಸಕ ಸ್ಥಾನಕ್ಕೆ ಜೂ. ೧೭ರಂದು ರಾಜೀನಾಮೆ ನೀಡಲಿದ್ದೇನೆ. ಬಳಿಕ ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಪ್ರಕ್ರಿಯೆ ಶುರುವಾಗಲಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ವಯನಾಡು ಕ್ಷೇತ್ರಕ್ಕೆ ರಾಹುಲ್‌ ರಾಜೀನಾಮೆ?

Jun 13 2024, 12:48 AM IST
18ನೇ ಲೋಕಸಭಾ ಚುನಾವಣೆಯಲ್ಲಿ ವಯನಾಡು ಮತ್ತು ರಾಯ್‌ಬರೇಲಿಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಗೆದ್ದಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಕೇರಳದ ವಯನಾಡು ಕ್ಷೇತ್ರ ತೊರೆಯುವ ಸಾಧ್ಯತೆ ದಟ್ಟವಾಗಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 33
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved