ಭದ್ರತಾ ವೈಫಲ್ಯಕ್ಕೆ ಪ್ರತಾಪ ಸಿಂಹ ರಾಜೀನಾಮೆ ಕೇಳುವುದು ಸರಿಯಲ್ಲ
Dec 18 2023, 02:00 AM ISTಸಂಸತ್ತಿನ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದ ಯುವಕರ ಮೇಲೆ ಮತ್ತು ಭದ್ರತಾ ಲೋಪ ಎಸಗಿದವರ ಮೇಲೆ ಕ್ರಮ ಕೈಗೊಳ್ಳಬೇಕೆ ಹೊರತು, ಪಾಸ್ ವಿತರಣೆ ಮಾಡಿದ್ದನ್ನೇ ಮುಂದಿಟ್ಟುಕೊಂಡು ಸಂಸದ ಪ್ರತಾಪ್ ಸಿಂಹ ರಾಜೀನಾಮೆ ಕೇಳುವುದು ಶೋಭೆಯಲ್ಲ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರೂ ಆದ ಶಾಸಕ ಜಿ.ಟಿ. ದೇವೇಗೌಡ ಹೇಳಿದರು.