• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ಗೆ ರಾಹುಲ್‌ ಅತ್ಯಂತ ಆಪ್ತ ರಾಜೀನಾಮೆ

Apr 22 2024, 02:02 AM IST

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಇನ್ನು ಕೇವಲ ನಾಲ್ಕು ದಿನಗಳಿರುವಂತೆ ಪಕ್ಷಕ್ಕೆ ದೊಡ್ಡ ಹೊಡೆತವಾಗಿದೆ.  

ಅವಮಾನಕ್ಕೆ ಬೇಸತ್ತು ರಾಜೀನಾಮೆ ಕೊಟ್ಟ ಪೇದೆ ಪಾಸ್‌ : ಯುಪಿಎಸ್‌ಸಿ ಸಾಧಕರ ಕತೆ

Apr 18 2024, 02:16 AM IST

ವಿವಿಧ ನಾಗರಿಕ ಸೇವಾ ಹುದ್ದೆಗಳ ಭರ್ತಿಗೆ ನಡೆಸಲಾಗಿದ್ದ ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಇದರಲ್ಲಿ ಹಲವು ವಿದ್ಯಾರ್ಥಿಗಳು ನಾನಾ ಕಾರಣಕ್ಕೆ ದೇಶದ ಗಮನ ಸೆಳೆದಿದ್ದಾರೆ. ಅಂಥವರ ಕೆಲ ಕಥೆಗಳು ಇಲ್ಲಿವೆ

ಬಿಜೆಪಿಗೆ ಸಂಸದ ಕರಡಿ ಸಂಗಣ್ಣ ರಾಜೀನಾಮೆ

Apr 17 2024, 02:02 AM IST
ಲೋಕಸಭಾ ಟಿಕೆಟ್‌ ವಿಚಾರದಲ್ಲಿ ಮುನಿಸಿಕೊಂಡಿರುವ ಕೊಪ್ಪಳ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಸಂಸತ್‌ ಸದಸ್ಯ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ.

ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಕರಡಿ

Apr 17 2024, 01:22 AM IST
ಕೊನೆಗೂ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಲು ಅಳೆದುತೂಗಿ ಗಟ್ಟಿ ಮನಸ್ಸು ಮಾಡಿರುವ ಸಂಸದ ಸಂಗಣ್ಣ ಕರಡಿ ಅವರಿಗೆ ಕಾಂಗ್ರೆಸ್ಸಿನಲ್ಲಿ ಯಾವ ಸ್ಥಾನಮಾನ ಸಿಗಲಿದೆ? ಎಂಬ ಚರ್ಚೆ ಜೋರಾಗಿ ಆರಂಭವಾಗಿದೆ.

ತಿಪಟೂರು ಶಾಸಕರ ನಡೆಗೆ ಆಕ್ರೋಶ; ಕಾಂಗ್ರೆಸ್‌ ಮುಖಂಡರ ರಾಜೀನಾಮೆ

Apr 12 2024, 01:09 AM IST

 ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ಮತ್ತು ನನ್ನ ಸಾವಿರಾರು ಕಾರ್ಯಕರ್ತರು ಸ್ವ-ಇಚ್ಚೆಯಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ಲೋಕೇಶ್ವರ ತಿಳಿಸಿದ್ದಾರೆ.

ಭ್ರಷ್ಟಾಚಾರಕ್ಕೆ ‘ಬೇಸತ್ತು’ ಮಂತ್ರಿ ರಾಜೀನಾಮೆ

Apr 11 2024, 12:46 AM IST

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೇರಿದಂತೆ ದೆಹಲಿ ಆಮ್‌ ಆದ್ಮಿ ಪಕ್ಷದ ಹಲವು ಸಚಿವರು, ನಾಯಕರು ವಿವಿಧ ಹಗರಣಗಳಲ್ಲಿ ಜೈಲು ಪಾಲಾದ ಬೆನ್ನಲ್ಲೇ, ಇದೀಗ  ಸಚಿವ ರಾಜ್‌ ಕುಮಾರ್‌ ಆನಂದ್‌  ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಚ್ಚೇಗೌಡ ರಾಜೀನಾಮೆ : ಬಿಜೆಪಿ ಅಭ್ಯರ್ಥಿ ಸುಧಾಕರ್‌ಗೆ ಜೆಡಿಎಸ್ ಕಾರ್ಯಕರ್ತರ ಬೆಂಬಲ

Apr 03 2024, 01:33 AM IST
ಕೆಪಿ ಬಚ್ಚೇಗೌಡರು ಕಾಂಗ್ರೆಸ್‌ ಸೇರಿದರೂ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡರು ಯಾರು‌ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿಲ್ಲ. ಎಲ್ಲರು‌ ಜೆಡಿಎಸ್ ಪಕ್ಷದಲ್ಲಿದ್ದು ಮೈತ್ರಿ ಅಭ್ಯರ್ಥಿಗೆ ಬೆಂಬಲವನ್ನು ಸೂಚಿಸಿದ್ದಾರೆ.

ಚುನಾವಣೆ ಬಳಿಕ ಸಿದ್ದರಾಮಯ್ಯ ರಾಜೀನಾಮೆ

Mar 31 2024, 02:08 AM IST
ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಶಾಸಕರೊಬ್ಬರು ಮುನ್ಸೂಚನೆ ನೀಡಿದ್ದು, ಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ ಭವಿಷ್ಯ ನುಡಿದರು.

ಕಾಂಗ್ರೆಸ್‌ ಟಿಕೆಟ್‌: ಚಿಕ್ಕಬಳ್ಳಾಪುರದಲ್ಲಿಯೂ ಎದ್ದ ರಾಜೀನಾಮೆ ಕೂಗು

Mar 30 2024, 12:53 AM IST
ಮಾಜಿ ಸಂಸದ ವೀರಪ್ಪ ಮೊಯ್ಲಿ ಹಾಗೂ ರಕ್ಷಾ ರಾಮಯ್ಯ ಇಬ್ಬರೂ ಸಹ ಕ್ಷೇತ್ರಕ್ಕೆ ಹೊರಗಿನವರು. ತಾವು ಚಿಕ್ಕಬಳ್ಳಾಪುರ ಕ್ಷೇತ್ರದ ಸ್ಥಳೀಯ ವ್ಯಕ್ತಿ. ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರು ಹೆಚ್ಚಾಗಿದ್ದಾರೆ. ಆದ್ದರಿಂದ ತಮಗೇ ಟಿಕೆಟ್‌ ನೀಡಲಿ ಎಂಬುದು ಶಿವಶಂಕರರೆಡ್ಡಿ ವಾದ

ಹಿಮಾಚಲದಲ್ಲಿ 3 ಪಕ್ಷೇತರ ಶಾಸಕರ ರಾಜೀನಾಮೆ: ಬಿಜೆಪಿ ಸೇರ್ಪಡೆ ನಿರ್ಧಾರ

Mar 23 2024, 01:02 AM IST
ಹಿಮಾಚಲ ಪ್ರದೇಶದ ಮೂವರು ಪಕ್ಷೇತರ ಶಾಸಕರು ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರಿ ಉಪಚುನಾವಣೆ ಎದುರಿಸುವುದಾಗಿ ಪ್ರಕಟಿಸಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved