ಬಿಜೆಪಿ ನಾಯಕರೇ ನಿರ್ಮಲಾ, ಎಚ್ಡಿಕೆ ರಾಜೀನಾಮೆ ಯಾವಾಗ ಕೇಳುತ್ತೀರಿ: ರಮೇಶ್ ಕಾಂಚನ್
Sep 30 2024, 01:20 AM ISTರಾಜೀನಾಮೆ ಕೇಳುವುದು ಬಿಟ್ಟು ಶಾಸಕ ಮತ್ತು ಸಂಸದರು ನಿಮ್ಮ ಕ್ಷೇತ್ರ ವ್ಯಾಪ್ತಿಯ ಸಂತೆಕಟ್ಟೆ, ಇಂದ್ರಾಳಿ, ಮಲ್ಪೆ, ಪರ್ಕಳ ರಸ್ತೆಯ ದುರವಸ್ಥೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಕೆಲಸ ಮೊದಲು ಮಾಡಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.