• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಎಸ್‌ಐ ಸೊಸೈಟಿ ರಚಿಸಿ ಅಥವಾ ಇ‌ಎಸ್‌ಐ‌ಸಿಗೆ ಹಸ್ತಾಂತರಿಸಿ : ರಾಜ್ಯ ಸರ್ಕಾರಕ್ಕೆ ಕ್ಯಾ. ಚೌಟ ಆಗ್ರಹ

Jun 09 2025, 12:31 AM IST
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನ ಹಾಗೂ ಮುತುವರ್ಜಿಯ ಫಲವಾಗಿ ಮಂಗಳೂರಿನ ಶಿವಭಾಗ್‌ನಲ್ಲಿರುವ ಇಎಸ್‌ಐ ಆಸ್ಪತ್ರೆಗೆ ಗುರುವಾರ ದೆಹಲಿಯಿಂದ ಇಎಸ್‌ಐಸಿ ಪ್ರಧಾನ ಕಚೇರಿಯ ಉನ್ನತ ಅಧಿಕಾರಿಗಳ ತಂಡವು ಭೇಟಿ ನೀಡಿ ಅಲ್ಲಿ ಲಭ್ಯವಿರುವ ಸೌಲಭ್ಯ ಹಾಗೂ ಸಮಸ್ಯಗಳ ಬಗ್ಗೆ ಗಮನಾರ್ಹವಾದ ಪರಿಶೀಲನೆಯನ್ನು ನಡೆಸಿದೆ.

ರಾಜ್ಯ ಸರ್ಕಾರದಿಂದ ಹಿಂದೂಗಳಲ್ಲಿ ಭಯ ಹುಟ್ಟಿಸುವ ಕೆಲಸ

Jun 07 2025, 02:57 AM IST
ರಾಜ್ಯಾದ್ಯಂತ ಹಿಂದೂ ಕಾರ್ಯಕರ್ತರಿಗೆ ಹಿಂಸೆ ನೀಡಲಾಗುತ್ತಿದೆ. ಇದು ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿಯೇ ನಡೆಯುತ್ತಿದೆ

ರಾಜ್ಯ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಆಗ್ರಹ

Jun 07 2025, 12:03 AM IST
ಮುಂಬೈನಲ್ಲಿ ೫ ದಿನದ ಚಾಂಪಿಯನ್ ಶಿಪ್ ಪಂದ್ಯಾವಾಳಿಯ ವಿಜಯೋತ್ಸವದಲ್ಲಿ ೨೫ ಲಕ್ಷ ಮಂದಿ ಸೇರಿದ್ದರೂ, ಚೆನೈನಲ್ಲಿ ಗೆದ್ದಾಗಲೂ ಜನಸಾಗರವೇ ನೆರೆದಿತ್ತು ಆಗಲೂ ಒಂದು ಅಹಿತಕರ ಘಟನೆ ನಡೆಯಲಿಲ್ಲ. ಆದರೆ ಬೆಂಗಳೂರಿನಲ್ಲಿ ಸರ್ಕಾರದ ನಿರ್ವಹಣೆಯ ವೈಫಲ್ಯತೆಯಿಂದ ೧೧ ಮಂದಿ ಪ್ರಾಣತೆತ್ತು ೫೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ

ಜನೌಷಧ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಖಂಡನೆ

Jun 05 2025, 11:53 PM IST
ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಜನೌಷಧ ಕೇಂದ್ರಗಳಲ್ಲಿ ತೀರ ಕಡಿಮೆ ಬೆಲೆಯಲ್ಲಿ ಜನರಿಕ್ ಔಷಧಗಳು ದೊರೆಯುತ್ತಿವೆ. ಅಲ್ಲದೆ ಗುಣಮಟ್ಟದ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದೆ.

ರಾಜ್ಯದ ಅಭಿವೃದ್ದಿಗೆ ಕಾಂಗ್ರೆಸ್‌ ಸರ್ಕಾರ ಮುಂದಡಿ: ಶಾಸಕ ಶಿವಗಂಗಾ

Jun 05 2025, 03:11 AM IST
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ದಲಿತರ, ಹಿಂದುಳಿದವರ, ಅಲ್ಫಸಂಖ್ಯಾತರ ಪರವಾದ ಆಡಳಿತವನ್ನು ನಡೆಸುತ್ತಿದ್ದು ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ಜೊತೆಗೆ ರಾಜ್ಯದ ಅಭಿವೃದ್ದಿಗೂ ನಮ್ಮ ಸರ್ಕಾರ ಮುಂದಾಗಿರುವುದು ಶ್ಲಾಘನೀಯ ಎಂದು ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು.

ಮುನ್ನೆಚ್ಚರಿಕೆ ವಹಿಸದ ರಾಜ್ಯ ಸರ್ಕಾರವೇ ಹೊಣೆ: ಸಚಿವ ಜೋಶಿ

Jun 05 2025, 01:00 AM IST
ಇಷ್ಟೊಂದು ತುರಾತುರಿಯಲ್ಲಿ ಸಂಭ್ರಮಾಚರಣೆ ಮಾಡುವ ಅಗತ್ಯವೇನಿತ್ತು. ಇಡೀ ದೇಶವೇ ನಿನ್ನೆ ರಾತ್ರಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯ ಸರ್ಕಾರವು ಸರಿಯಾದ ರೂಪುರೇಷೆ ಹಾಗೂ ತಯಾರಿ ಮಾಡಿಕೊಳ್ಳದೇ ಇರುವುದು ಇಂತಹ ದುರಂತಕ್ಕೆ ಕಾರಣವಾಗಿದೆ. ತುರ್ತು ಸೇವೆ ನಿಯೋಜಿಸದೆ ಇರುವುದು ಅತ್ಯಂತ ಬೇಜವಾಬ್ದಾರಿ. ಈ ಕೆಟ್ಟ ಘಟನೆಯನ್ನು ತಪ್ಪಿಸಬಹುದಿತ್ತು. ಆದರೆ, ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಮತ್ತು ಹೊಣೆಗಾರಿಕೆಯನ್ನು ಸರ್ಕಾರವೇ ತಗೆದುಕೊಳ್ಳಬೇಕಿದೆ.

ರಾಜ್ಯದಲ್ಲಿರೋದು ಎಫ್‌ಐಆರ್ ಸರ್ಕಾರ: ರವಿಕುಮಾರ್ ಕಿಡಿ

Jun 03 2025, 12:31 AM IST
ಬಿಜೆಪಿಯ ಕಲಬುರಗಿ ಚಲೋ ಹೋರಾಟದ ಯಶಸ್ಸು ಮುಚ್ಚಿ ಹಾಕಲು ನನ್ನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿದೆ ಎಂದು ಬಿಜೆಪಿ ಎಂ ಎಲ್ ಸಿ, ವಿಪಕಕ್ಷ ಮುಖ್ಯ ಸಚೇತಕ ರವಿಕುಮಾರ್ ಹೇಳಿದ್ದಾರೆ.

ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರಕಾರ ಬದ್ಧ: ಕೆ.ಎಸ್.ಆನಂದ್

Jun 03 2025, 12:15 AM IST
ಕಡೂರುಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಜನೌಷಧಿ ಕೇಂದ್ರ ಸ್ಥಗಿತ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

Jun 02 2025, 11:55 PM IST
ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಡಂಬಳ ಹೋಬಳಿ ಕದಾಂಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಬಿಜೆಪಿ ವತಿಯಿಂದ ಕೈಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.

ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ರಾಜ್ಯ ಸರ್ಕಾರ ಸೂಚನೆ

Jun 02 2025, 09:52 AM IST

ಮಳೆಗಾಲದಲ್ಲಿ ಗುಡ್ಡ ಕುಸಿತ, ಬೇಸಿಗೆಯಲ್ಲಿ ನೀರಿನ ಅಭಾವ, ಜೀವವೈವಿಧ್ಯಕ್ಕೆ ಬಂದಿರುವ ಕುತ್ತು ಸೇರಿ ಇತರೆ ದುಷ್ಪರಿಣಾಮಗಳಿಂದ ಎಚ್ಚೆತ್ತ ಸರ್ಕಾರ ರಾಜ್ಯದ ಪಶ್ಚಿಮಘಟ್ಟ ಪ್ರದೇಶದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಪಡೆಯಲು ಮುಂದಾಗಿದೆ.

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 86
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved