ರಾಜ್ಯ ಸರ್ಕಾರದಿಂದಲೇ ಗೋ ಹಂತಕರಿಗೆ ಕುಮ್ಮಕ್ಕು
Jan 16 2025, 12:46 AM ISTಶಿವಮೊಗ್ಗ: ರಾಜ್ಯ ಸರ್ಕಾರ ಗೋ ಹಂತಕರಿಗೆ ಬೆಂಬಲ ನೀಡುತ್ತಿದ್ದು, ಗೋಮಾತೆ ಕೆಚ್ಚಲು ಕೊಯ್ದದ್ದರ ಹಿಂದೆ ದೊಡ್ಡ ಷಡ್ಯಂತ್ರ ಇದೆ. ಗೋ ಮಾತೆಯ ಶಾಪಕ್ಕೆ ಬಲಿಯಾಗಲಿದೆ ಎಂದು ಮಾಜಿ ಡಿಸಿಎಂ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.