ರಾಜ್ಯದಲ್ಲಿ ಆಡಳಿತ ಸರ್ಕಾರ ಸತ್ತು ಹೋಗಿದೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ
Jan 04 2025, 12:32 AM ISTಸರ್ಕಾರ ಆಶ್ರಯ ಯೋಜನೆ ಮನೆಗಳನ್ನು ಬಿಡುಗಡೆ ಮಾಡಿಲ್ಲ. ಗ್ರಾಮ ಪಂಚಾಯತಿಗಳಿಗೆ ಅನುದಾನ ನೀಡಿಲ್ಲ. ಇದರ ನಡುವೆ ಸಾರಿಗೆ ಬಸ್ ದರ ಕೂಡ ಏರಿಕೆ ಮಾಡಿದ್ದಾರೆ. ಸದ್ಯದಲ್ಲೇ ನೀರು ಹಾಗೂ ಹಾಲಿನ ದರ ಕೂಡ ಹೆಚ್ಚಳ ಮಾಡಲಿದ್ದಾರೆ. ಆದರೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ ಎಂದು ಹೇಳಿದರು.