ರಾಜ್ಯ ಸರ್ಕಾರದಿಂದ ಅಧಿಕಾರ ದುರ್ಬಳಕೆ : ದೇವರಾಜ್ ಶೆಟ್ಟಿ
Dec 22 2024, 01:30 AM ISTಚಿಕ್ಕಮಗಳೂರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.