ರಾಜ್ಯದಲ್ಲಿ ಹಿಂದುಳಿದ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಅನ್ಯಾಯ
Dec 15 2024, 02:01 AM ISTಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ, ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ನೀಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಗಳಿದ ವರ್ಗಗಳ ಮೋರ್ಚಾ ವತಿಯಿಂದ ನಗರದ ಪಿವಿಎಸ್ ವೃತ್ತ ಬಳಿ ಪ್ರತಿಭಟನೆ ನಡೆಯಿತು.