ವಿಲಿವಿಲಿ ಒದ್ದಾಡಿಕೊಂಡೇ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ: ಜಿ.ಡಿ.ಹರೀಶ್ಗೌಡ
Nov 20 2024, 12:34 AM ISTಸಹಕಾರಿ ಸಂಘದ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಹಲವು ಕಾನೂನು ಉಲ್ಲಂಘಿಸಿ ಕೆಲಸ ನಡೆದಿದ್ದು, ಈ ಬಗ್ಗೆ ಕ್ಷೇತ್ರದಲ್ಲಿ ಉಗ್ರ ಪ್ರತಿಭಟನೆ ನಡೆಯಲಿದೆ. ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರಸದೆ ಆಡಳಿತ ನಡೆಸಿ ಪ್ರತಿಯೊಬ್ಬರಿಗೂ ಸಹಾಯವಾಗುವ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು. ಆದರೆ ಇತ್ತೀಚಿನ ದಿನದಲ್ಲಿ ಕ್ಷೇತ್ರದಲ್ಲಿ ಸಹಕಾರಿ ಸಂಘ ನೊಂದಣಿ ಮಾಡಿಸುವುದೇ ಕಷ್ಟಕರವಾಗಿದೆ.