ಕಾಂಗ್ರೆಸ್ ಸರ್ಕಾರ ತೆಗೆವವರೆಗೂ ರಾಜ್ಯಕ್ಕೆ ನೆಮ್ಮದಿ ಇಲ್ಲ
Nov 08 2024, 12:31 AM ISTಚನ್ನಪಟ್ಟಣ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದ್ದು, ಬಡವರು ಬದುಕದ, ರೈತರಿಗೆ ನೆಮ್ಮದಿ ಇಲ್ಲದಂತಾಗಿದೆ. ಈ ಸರ್ಕಾರವನ್ನು ತೆಗೆಯುವ ತನಕ ರಾಜ್ಯಕ್ಕೆ ನೆಮ್ಮದಿ ಇಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಹರಿಹಾಯ್ದರು.