ರಾಜ್ಯ ಕಾಂಗ್ರೆಸ್ ಸರ್ಕಾರದ ಪರಿಸ್ಥಿತಿ ಶೋಚನೀಯ: ಹಾಲಪ್ಪ ಆಚಾರ್
Aug 31 2024, 01:33 AM ISTರಾಜ್ಯ ಸರ್ಕಾರದ ನಾಯಕರು ಆಸೆ ಬುರುಕರಾಗಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ವಂಚನೆ, ಮುಡಾ ಹಗರಣ, ವರ್ಗಾವಣೆ ದಂಧೆ ಹೀಗೆ ಆಸೆ ಬುರುಕರಾಗಿ ಹಗಲು ದರೋಡೆಗಿಳಿದಿದ್ದಾರೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ವಾಗ್ದಾಳಿ ನಡೆಸಿದರು.