ರಾಜ್ಯದ ಡ್ಯಾಂಗಳ ಭದ್ರತೆ ದೂರದೃಷ್ಟಿ ಇಲ್ಲದ ರಾಜ್ಯ ಸರ್ಕಾರ
Aug 12 2024, 01:02 AM ISTರಾಜ್ಯದ ಅಣೆಕಟ್ಟೆಗಳ ಭದ್ರತೆ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ಯಾವುದೇ ದೂರದೃಷ್ಟಿಯ ಯೋಜನೆಗಳನ್ನು ಕೈಗೊಂಡಿಲ್ಲ. ತಮ್ಮನ್ನು ಬಂಡೆ ಎಂದು ಹೇಳಿಕೊಳ್ಳುವ ಜಲ ಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೂ ರೈತಪರ ಕಾಳಜಿ ಇಲ್ಲ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಮುಖಂಡ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.