ರಾಗಿ ತಿಪ್ಪೆಗೆ ಸುರಿದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
Jul 26 2024, 01:38 AM ISTನಾಗಮಂಗಲ ತಾಲೂಕಿನ ಸುಖಧರೆ ನ್ಯಾಯಬೆಲೆ ಅಂಗಡಿ ವ್ಯಾಪ್ತಿಗೆ ಬರುವ 5ಕ್ಕೂ ಹೆಚ್ಚು ಗ್ರಾಮಗಳಿಗೆ ಈ ತಿಂಗಳ ಪಡಿತರ ವಿತರಣೆಯಲ್ಲಿ ಅಕ್ಕಿ ಜತೆಗೆ ರಾಗಿ ವಿತರಿಸಲಾಗಿದೆ. ಆದರೆ, ರಾಗಿ ಸಂಪೂರ್ಣ ಕಲ್ಲು, ಮಣ್ಣಿನಿಂದ ಕೂಡಿದೆ ಎಂದು ಸಾಮೂಹಿಕವಾಗಿ ರಾಗಿಯನ್ನು ತಿಪ್ಪೆಗೆ ಸುರಿದು ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು.