• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ

Jul 09 2025, 12:18 AM IST
ಹಿಂದೂ ಜಾಗರಣಾ ವೇದಿಕೆಯ ನೇತೃತ್ವದಲ್ಲಿ ಪುತ್ತೂರಿನ ದರ್ಬೆ ಸರ್ಕಲ್ ಬಳಿ ಸೋಮವಾರ, ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನೆರವೇರಿತು.

ಸಾಲುಸಾಲು ಹೃದಯಾಘಾತದ ಸಾವಿನ ಬೆನ್ನಲ್ಲೇ ರಾಜ್ಯ ಸರ್ಕಾರದ ಮಹತ್ವದ ಘೋಷಣೆ

Jul 07 2025, 11:48 PM IST

‘ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್‌ ಹೃದಯಾಘಾತ ಪ್ರಕರಣಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ. ಕೊರೋನಾ ಸೋಂಕಿನ ನಂತರ ಬದಲಾದ ಜೀವನಶೈಲಿಯಿಂದ ಹೃದಯಾಘಾತ ಹೆಚ್ಚಾಗುತ್ತಿದೆ. 

ರಾಜ್ಯದ ಕಾಂಗ್ರೆಸ್‌ ಸರ್ಕಾರ ಬಡವರ ಪರ: ಶಾಸಕ ಪಠಾಣ

Jul 07 2025, 12:34 AM IST
ಕೇಂದ್ರ ಸರ್ಕಾರದಿಂದ ಬಂಕಾಪುರ ರಾಷ್ಟ್ರೀಯ ಹೆದ್ದಾರಿಯಿಂದ ಮುಂಡಗೋಡ, ಯಲ್ಲಾಪುರ, ಕಾರವಾರ ಮಾರ್ಗವಾಗಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಜೋಡಣೆ, ವರದಾ- ಬೇಡ್ತಿ ನದಿಗಳ ಜೋಡಣೆ ಮಾಡಿ ಅನುಕೂಲ ಕಲ್ಪಿಸಬೇಕು.

ರಾಜ್ಯ ಸರ್ಕಾರ ವಿರುದ್ಧ ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ

Jul 06 2025, 01:48 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ದುರಾಳಿತವನ್ನು ಖಂಡಸಿ ಶಿವಮೊಗ್ಗ ನಗರ ಜೆಡಿಎಸ್ ಘಟಕದಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ರಾಜ್ಯ ಸರ್ಕಾರದಿಂದ ಪಂಚಾಯಿತಿ ವ್ಯವಸ್ಥೆ ಹತ್ತಿಕ್ಕುವ ಕುತಂತ್ರ: ಹರಿಪ್ರಕಾಶ ಕೋಣೆಮನೆ

Jul 04 2025, 11:53 PM IST
ಬಿಜೆಪಿ ಮಂಡಳ ವತಿಯಿಂದ ಇತ್ತೀಚೆಗೆ ಯಲ್ಲಾಪುರ ತಾಲೂಕಿನ ನಂದೊಳ್ಳಿ, ಚಂದಗುಳಿ ಮತ್ತು ಮದನೂರು ಭಾಗದಲ್ಲಿ ಪಂಚಾಯಿತಿ ಮುಂಭಾಗದಲ್ಲಿ ರಾಜ್ಯ ಸರ್ಕಾರದ ನೀತಿ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಗ್ರಾಪಂಗೆ ಅನುದಾನ ನೀಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ: ಪ್ರೇಮಕುಮಾರ್ ನಾಯ್ಕ

Jul 04 2025, 11:52 PM IST
ಬಿಜೆಪಿ ಶಿರಸಿ ಗ್ರಾಮೀಣ ಮಂಡಲದ ವತಿಯಿಂದ ತಾಲೂಕಿನ ಅಂಡಗಿ ಗ್ರಾಪಂ ಕಚೇರಿ ಎದುರು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರೇಮಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಲಾಯಿತು.

ಕೇಂದ್ರ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ವಿಫಲ

Jul 04 2025, 11:50 PM IST
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಅವ್ಯವಹಾರ ಖಂಡಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಬಿಜೆಪಿ ಮುಂಡಗೋಡ ಮಂಡಲದವರು ಚೌಡಳ್ಳಿ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿ, ರಾಜ್ಯಪಾಲರಿಗೆ ಮನವಿ ರವಾನಿಸಿದರು.

ಬಡವರ ಪರವಾಗಿ ಗಟ್ಟಿಯಾಗಿ ನಿಂತಿರುವ ರಾಜ್ಯ ಸರ್ಕಾರ: ಶಾಸಕ ಶ್ರೀನಿವಾಸ ಮಾನೆ

Jul 04 2025, 11:49 PM IST
ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಲ್ಲಿ ಆರ್ಥಿಕ ನಿರ್ವಹಣೆಗೆ ಅನುಕೂಲವಾಗಿದೆ.

ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಸಿ. ಮಂಜುಳಾ ಆಕ್ರೋಶ

Jul 02 2025, 11:50 PM IST
ಹಾವೇರಿ ಜಿಲ್ಲೆಯಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದೆ ಹಾಗೂ 620 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, ಪುಂಡರ ಹಾವಳಿ ಹೆಚ್ಚಿದೆ ಎಂದು ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ. ಮಂಜುಳಾ ಆರೋಪಿಸಿದರು.

ಸಿದ್ದು ಸರ್ಕಾರದಿಂದ ರಾಜ್ಯ ಆರ್ಥಿಕತೆ ದಿವಾಳಿ: ಬಿ.ಶ್ರೀರಾಮಲು

Jul 02 2025, 12:25 AM IST
ಸುಭಿಕ್ಷವಾಗಿದ್ದ ಕರ್ನಾಟಕದ ಆರ್ಥಿಕತೆಯನ್ನು ಆರ್ಥಿಕ ತಜ್ಞ ಎಂದೇ ಬಿಂಬಿತವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಮೇಲೆ ಮಣ್ಣುಪಾಲು ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 83
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved