ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ
Jul 08 2024, 12:35 AM ISTದಾಬಸ್ಪೇಟೆ: ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟವನ್ನುಂಟು ಮಾಡಿರುವ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.