ಎಸ್ಸಿ, ಎಸ್ಟಿ ಜನರಿಗೆ ರಾಜ್ಯ ಸರ್ಕಾರದಿಂದ ದ್ರೋಹ: ಡಾ.ಕೆ.ಅನ್ನದಾನಿ
Jul 02 2024, 01:40 AM ISTವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಎಸ್ಸಿ, ಎಸ್ಟಿ ಸದನ ಸಮಿತಿ ಏನು ಮಾಡುತ್ತಿದೆ ಎಂಬ ಅನುಮಾನ ಕಾಡುತ್ತಿದೆ. ನಿಗಮದ ಕೋಟ್ಯಂತರ ರು. ಹಣ ತೆಲಂಗಾಣ, ಆಂಧ್ರಪ್ರದೇಶದ ಯಾರ್ಯಾರದೋ ಖಾತೆಗಳಿಗೆ ವರ್ಗಾವಣೆಯಾಗಿದೆ. ಚುನಾವಣೆ ಉದ್ದೇಶಕ್ಕೆ ಹಣ ವರ್ಗಾವಣೆಯಾಗಿರುವುದಾಗಿ ಹಲವರು ಹೇಳುತ್ತಿದ್ದಾರೆ.