ಜನಹಿತ ಮರೆತ ರಾಜ್ಯ ಕಾಂಗ್ರೆಸ್ ಸರ್ಕಾರ: ಯಡಿಯೂರಪ್ಪ
Jun 25 2024, 12:32 AM ISTರಾಜ್ಯದ ಕಾಂಗ್ರೆಸ್ ಸರ್ಕಾರ ಜನಹಿತವನ್ನು ಸಂಪೂರ್ಣ ಮರೆತು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಸೋಮವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ಯಾವುದೋ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತೇವೆ ಎಂದು ಎಲ್ಲಾ ನೀರಾವರಿ ಯೋಜನೆಗಳು, ಎಲ್ಲಾ ರಸ್ತೆ ಅಭಿವೃದ್ಧಿ ಯೋಜನೆಗಳು ನಿಂತು ಹೋಗಿವೆ ಎಂದರು.