ಆರ್ಥಿಕ ಶಿಸ್ತು ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ
Jun 20 2024, 01:08 AM ISTಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಡವರ ಕಷ್ಟ ಅರ್ಥೈಸಿಕೊಳ್ಳುವ ಸಂವೇದನೆಯುಳ್ಳ ಕಣ್ಣು, ಕಿವಿ, ಹೃದಯವೇ ಇಲ್ಲದ ಸರ್ಕಾರವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ಮಾಡಿದರು.