ರಂಗಭೂಮಿ ಕಲೆಗೆ ರಾಜ್ಯ ಸರ್ಕಾರ ಮತ್ತಷ್ಟು ಆದ್ಯತೆ ನೀಡಿದರೆ ಉತ್ತಮ: ಗೋವಿಂದರಾಜು
May 01 2024, 01:27 AM ISTರಂಗಭೂಮಿ ನಿರ್ದೇಶಕರು, ಸ್ತ್ರೀ ಪಾತ್ರಧಾರಿಗಳು, ವಾದ್ಯಗೋಷ್ಠಿ ಕಲಾವಿದರು, ವಸ್ತ್ರಾಲಂಕಾರ ಕಲಾವಿದರು ಬದುಕುತ್ತಿರುವುದು ರಂಗಭೂಮಿ ಕಲಾವಿದರಿಂದ, ಆದರೆ ಆ ರಂಗಭೂಮಿ ಕಲಾವಿದನು ಸ್ವಂತ ಹಣದಿಂದ ಖರ್ಚು ಮಾಡಿ ತನ್ನ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾನೆ ಒಂದು ನಾಟಕ ಮಾಡಲು ಲಕ್ಷಾಂತರ ಹಣ ಬೇಕಾಗುತ್ತದೆ,