ಕಾಂಗ್ರೆಸ್ ಗೆದ್ದರೆ ರಾಜ್ಯ ಸರ್ಕಾರಕ್ಕೆ ಬಲ
Apr 24 2024, 02:23 AM ISTಅರಭಾವಿ ವಿಧಾನಸಭಾ ಕ್ಷೇತ್ರದ ದುರದುಂಡಿ, ರಾಜಾಪೂರ, ಶಿವಾಪೂರ, ಖಾನಟ್ಟಿ ಹಾಗೂ ಮುನ್ಯಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಪರ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಜೊತೆಗೂಡಿ ಸಚಿವ ಸತೀಶ್ ಜಾರಕಿಹೊಳಿ ಮತಯಾಚಿಸಿ ಮಾತನಾಡಿದರು.