• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಕರ ಕೊರತೆ ನೀಗಿಸಲು ರಾಜ್ಯ ಸರ್ಕಾರಕ್ಕೆ ಪತ್ರ: ದಿನೇಶ್ ಗೂಳಿಗೌಡ

Sep 13 2025, 02:04 AM IST
ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಫಲಿತಾಂಶ ಗಮನಿಸಿದರೆ ಇಂಗ್ಲಿಷ್ ಮತ್ತು ಗಣಿತ ವಿಷಯಗಳಲ್ಲಿ ಅನುತೀರ್ಣರಾಗಿರುವವರೇ ಹೆಚ್ಚು. ಶಿಕ್ಷಕರ ಕೊರತೆ ಇರುವುದು ಗಮನಕ್ಕೆ ಬಂದಿದ್ದು, ಇದನ್ನು ಸರ್ಕಾರದ ಗಮನಕ್ಕೆ ತಂದು ಶಿಕ್ಷಕರ ಕೊರತೆ ನೀಗಿಸಲಾಗುವುದು.

ರಾಜ್ಯ ಸರ್ಕಾರದಿಂದ ಜಾತಿಗಳನ್ನು ಒಡೆಯುವ ಹುನ್ನಾರ

Sep 13 2025, 02:04 AM IST
ಹಿಂದುಳಿದ ವರ್ಗಗಳ ಜಾತಿ ಗಣತಿ ಹೆಸರಲ್ಲಿ ರಾಜ್ಯ ಸರ್ಕಾರವು ಕ್ರೈಸ್ತ ಉಪ್ಪಾರ, ಕ್ರೈಸ್ತ ಭೋವಿ ಎನ್ನುವ ಕಾಲಂ ಸೃಷ್ಟಿಸಿ, ಜಾತಿಗಳನ್ನು ಒಡೆಯುವ ಹುನ್ನಾರ ನಡೆಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಕಿಡಿಕಾರಿದರು

ರಕ್ತಪಾತವಾದರೆ ರಾಜ್ಯ ಸರ್ಕಾರವೇ ಹೊಣೆ: ಎ.ಮಂಜುನಾಥ್

Sep 13 2025, 02:04 AM IST
ರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂಲಕ ನಿರ್ಮಿಸಲು ಹೊರಟಿರುವ ಬಿಡದಿ ಟೌನ್ ಶಿಪ್ ಯೋಜನೆಗೆ ರೈತರ ತೀವ್ರ ವಿರೋಧವಿದೆ. ಇದನ್ನೂ ಲೆಕ್ಕಿಸದೆ ಯೋಜನೆ ಜಾರಿಗೊಳಿಸಿದರೆ ಮುಂದಾಗುವ ರಕ್ತಪಾತಕ್ಕೆ ರಾಜ್ಯ ಸರ್ಕಾರವೇ ಹೊಣೆ ಆಗಬೇಕಾಗುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಎ.ಮಂಜುನಾಥ್ ಎಚ್ಚರಿಕೆ ನೀಡಿದರು.

ಬಳಕೆಯಾಗದ ರಾಜ್ಯ ಸರ್ಕಾರದ ಅನುದಾನ: ಮೇಯರ್ ಕಚೇರಿ ಮುತ್ತಿಗೆ

Sep 10 2025, 01:03 AM IST
ಧಾರವಾಡ ಶಾಸಕ ವಿನಯ ಕುಲಕರ್ಣಿ ಅವರು ಧಾರವಾಡ 9 ವಾರ್ಡ್‌ಗಳ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ₹10 ಕೋಟಿ ಎಸ್‌ಎಫ್‌ಸಿ ಅನುದಾನ ಮಂಜೂರು ಮಾಡಿಸಿದ್ದು, ಈ ಅನುದಾನ ಬಿಡುಗಡೆಗೆ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಅನುಮೋದನೆ ನೀಡಬೇಕು. ಆದರೆ, ಮೂರು ತಿಂಗಳಿಂದ ಅನುಮೋದನೆ ನೀಡಲು ಬಿಜೆಪಿ ಸದಸ್ಯರು ಅಡ್ಡಿ ಮಾಡುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಮುಸಲ್ಮಾನ್ ರಾಜ್ಯ ಸ್ಥಾಪನೆ: ಕೆ.ಎಸ್‌.ಈಶ್ವರಪ್ಪ

Sep 10 2025, 01:03 AM IST
ಹಿಂದೂಸ್ತಾನದ ಅನ್ನ ತಿಂದು ಪಾಕಿಸ್ತಾನಕ್ಕೆ ಜೈಕಾರ ಹಾಕ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವುದಾದರೆ ದೇಶ ಬಿಟ್ಟು ತೊಲಗಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಗುಡುಗಿದರು.

ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?

Sep 06 2025, 10:12 AM IST

ಜಿಎಸ್ಟಿ ಸುಧಾರಣೆ ತಂದು ಜನರಿಗೆ ಅನುಕೂಲ ಕಲ್ಪಿಸಿದ ಕೇಂದ್ರ । ಇನ್ನು ರಾಜ್ಯ ಸರ್ಕಾರವೂ ಅನಗತ್ಯ ತೆರಿಗೆ, ಶುಲ್ಕ ಹೆಚ್ಚಳ ಇಳಿಸಲಿ

ರಾಜ್ಯ ಸರ್ಕಾರದ ರೈತ ಪರ ತೀರ್ಮಾನ ಸ್ವಾಗತಾರ್ಹ

Sep 06 2025, 01:00 AM IST
ರಾಮನಗರ: ಬಿಡದಿ ಟೌನ್ ಶಿಪ್ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೈತರ ಪರವಾದ ತೀರ್ಮಾನ ಕೈಗೊಂಡಿರುವುದನ್ನು ಸ್ವಾಗತಿಸುತ್ತೇವೆ ಎಂದು ತಾಪಂ ಮಾಜಿ ಸದಸ್ಯರಾದ ರೈತ ಮುಖಂಡ ಹೊಸೂರು ರಾಜಣ್ಣ ತಿಳಿಸಿದರು.

ಮೇತ್ರಿಗಳಿಗೆ ಮಾದಿಗ ಪ್ರಮಾಣಪತ್ರ ನೀಡಲು ರಾಜ್ಯ ಸರ್ಕಾರಕ್ಕೆ ದೇಶಪಾಂಡೆ ಆಗ್ರಹ

Sep 04 2025, 01:01 AM IST
ಮಾದಿಗ ಸಮುದಾಯವರಾಗಿದ್ದರೂ ದಾಖಲೆಗಳಲ್ಲಿ ತಪ್ಪಾಗಿ ಮೇತ್ರಿ ಎಂದು ಸೇರಿಸಿದ ಕಾರಣಕ್ಕೆ ಆಗಿರುವ ಅನ್ಯಾಯವನ್ನು ಸರ್ಕಾರ ಸರಿಪಡಿಸಬೇಕು.

ಪ್ರಾಧಿಕಾರ ರಚನೆ ನಿರ್ಧಾರ ಕೈಬಿಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ

Sep 04 2025, 01:00 AM IST
ಕಳೆದ ಏ.24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ಬೊಪ್ಪೇಗೌಡನಪುರ, ಶ್ರೀಮಂಟೇಸ್ವಾಮಿ, ಮುಟ್ಟನಹಳ್ಳಿ ದೊಡ್ಡಮ್ಮತಾಯಿ, ಕಪ್ಪಡಿಕ್ಷೇತ್ರ ರಾಚಪ್ಪಾಜಿ, ಚಿಕ್ಕಲೂರು ಕ್ಷೇತ್ರ ಕುರುಬನ ಕಟ್ಟೆ ಕ್ಷೇತ್ರ ಮತ್ತು ಮಳವಳ್ಳಿ ತಾಲೂಕಿನ ಹೊನ್ನಾಯಕನ ಬೊಪ್ಪೇಗೌಡನಪುರ ಮಠಗಳನ್ನು ಒಳಗೊಂಡ ಐದು ಪುಣ್ಯಕ್ಷೇತ್ರಗಳನ್ನು ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿತ್ತು.

ರಾಜ್ಯ ಸರ್ಕಾರದಿಂದ ಜನರ ಧಾರ್ಮಿಕ ಭಾವನೆಗೆ ಧಕ್ಕೆ: ಸಂಸದ ಜಗದೀಶ ಶೆಟ್ಟರ್

Sep 02 2025, 12:00 AM IST
ಸಿದ್ದರಾಮಯ್ಯ ಸರ್ಕಾರ ಮತ್ತು ಎಡಪಂಥೀಯ ಚಿಂತಕರು ಕೂಡಿಕೊಂಡು ಧರ್ಮಸ್ಥಳ ಕ್ಷೇತ್ರ ಮತ್ತು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 90
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved