ರಾಜ್ಯ ಸರ್ಕಾರ ಪತನವಾಗುತ್ತದೆ ಎಂಬುದು ಕನಸು: ಮುಖ್ಯಮಂತ್ರಿ ಸಿದ್ದರಾಮಯ್ಯ
Apr 21 2024, 02:22 AM ISTಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದವರಿಗೆ ಅವರ ಮನೆಯವರನ್ನು ಬಿಟ್ಟರೆ ನನ್ನನ್ನೂ ಸೇರಿದಂತೆ ಒಕ್ಕಲಿಗರನ್ನು ಕಂಡರೆ ಆಗುವುದಿಲ್ಲ ಎಂದು ಜರಿದರಲ್ಲದೆ, ಅದರಲ್ಲಿಯೂ ಒಕ್ಕಲಿಗ ಸಮಾಜದವರು ಅಧಿಕಾರದಲ್ಲಿದ್ದರೆ ಹೊಟ್ಟೆ ಹುರಿದುಕೊಂಡು ಬಾಯಿ ಬಡ್ಡಿದುಕೊಳ್ಳುತ್ತಾರೆ