ಶಿವಕುಮಾರ್ ದಿನ ಬೆಳಗಾದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುತ್ತಾರೆ, ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮುಂದಿನ ನಾಲ್ಕು ವರ್ಷಗಳ ಅವಧಿಗೆ ನಮ್ಮ ತಂದೆಯೇ ಮುಖ್ಯಮಂತ್ರಿಗಳಾಗಿರುತ್ತಾರೆ ಎಂದು ಹೇಳಿಕೆ ನೀಡುತ್ತಾರೆ, ಇದರಲ್ಲಿ ಜನರು ಯಾವುದನ್ನು ನಂಬಬೇಕು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿದ್ದು, ಎಲ್ಲ ವರ್ಗದ ಜನರಿಗೂ ಅನುಕೂಲವಾಗಿದೆ - ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ 10 ತಿಂಗಳ ಅವಧಿಯಲ್ಲಿ ಎಷ್ಟು ಉದ್ಯೋಗ ಸೃಷ್ಟಿಸಿದೆ ಎಂದು ವಿವರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.