ಕೇಂದ್ರ, ರಾಜ್ಯ ಸರ್ಕಾರಗಳ ಸೌಲಭ್ಯ ಪಡೆಯಲು ಮುಂದಾಗಿ
Feb 24 2024, 02:33 AM IST ಕಟ್ಟಡ ಕಾರ್ಮಿಕರು ಶ್ರಮಜೀವಿಗಳಾಗಿದ್ದು, ನಿತ್ಯ ಬಿಸಿಲು, ಮಳೆ, ಗಾಳಿ ಎನ್ನದೇ ದುಡಿಮೆಯಲ್ಲಿ ತೊಡಗಿಸಿಕೊಳ್ಳುವ ಕಾರ್ಮಿಕರ ನೆಮ್ಮದಿ ಬದುಕಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇವುಗಳ ಸದುಪಯೋಗ ಮೂಲಕ ಕುಟುಂಬ ವರ್ಗಕ್ಕೆ ಸದೃಢ ಬದುಕನ್ನು ಕಟ್ಟಿಕೊಡುವಂತೆ ಸಂಸದ ಬಿ.ವೈ. ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.