ಫೆ.10ರಂದು ರಾಜ್ಯ ಸರ್ಕಾರದ ಗ್ಯಾರಂಟಿ ಸವಲತ್ತು ವಿತರಣೆ: ಹರಳಹಳ್ಳಿ ವಿಶ್ವನಾಥ್
Feb 04 2024, 01:30 AM ISTಲೋಕಸಭಾ ಚುನಾವಣೆ ವೇಳೆ ಕಾರಣಕ್ಕಾಗಿ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟು ಮಂಡ್ಯ ಜಿಲ್ಲೆಯ ಜನರನ್ನು ಭಾವನಾತ್ಮಕವಾಗಿ ಪ್ರಚೋದಿಸುವ ಕೆಲಸವನ್ನು ಜೆಡಿಎಸ್ ಪಕ್ಷ ಮಾಡುತ್ತಿದೆ. ಸಿ.ಎಸ್.ಪುಟ್ಟರಾಜು ಈ ಹಿಂದೆ ರಾಜ್ಯದ ಪ್ರಭಾವಿ ಸಚಿವರಾಗಿದ್ದರು. ಜಿಲ್ಲೆಯ ಅಭಿವೃದ್ಧಿಗೆ ಅವರ ಕೊಡುಗೆ ಏನು ಎನ್ನುವುದನ್ನು ಬಹಿರಂಗಪಡಿಸಿ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಜೆಡಿಎಸ್ ಮುಖಂಡರಿಗಿಲ್ಲ.