ಹಳೇ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರ ನಿರ್ಧಾರ
Jan 17 2024, 01:48 AM IST ರಾಜ್ಯ ಸರ್ಕಾರ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ತರಲು ಗ್ರೀನ್ ಸಿಗ್ನಲ್ ನೀಡಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಆದರೆ, ಸರ್ಕಾರಿ ನೌಕರರಿಗೆ ಜಾರಿಗೆ ಬರುವಂತೆ ಅನುದಾನಿತ ಖಾಸಗಿ, ಅರೆ ಸರ್ಕಾರಿ ಸ್ವಾಯತ್ತತೆ ಹೊಂದಿರುವ ಸರ್ಕಾರಿ ನೌಕರರಿಗೂ ಈ ಯೋಜನೆಯೂ ವಿಸ್ತಾರವಾಗಬೇಕಿದೆ ಎಂದು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.